• Sat. May 18th, 2024

ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ ಕೆಜಿಎಫ್  ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

PLACE YOUR AD HERE AT LOWEST PRICE

ಕೆ ಜಿ ಎಫ್ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ತಯಾರಿಸಿರುವ ಹೊಸ ವರ್ಷದ ನೂತನ ಕ್ಯಾಲೆಂಡರ್ ಅನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು ಹಾಗೂ ಕೆ ಜಿ ಎಫ್ ತಾಲೂಕು ನೋಡಲ್ ಅಧಿಕಾರಿಗಳು ಆದ  ಲಕ್ಷ್ಮೀರವರು ಬಿಡುಗಡೆ ಮಾಡಿದರು.

  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶೃತಿ ತಾಲೂಕು ಪಂಚಾಯತ್ ಇ ಓ ಮಂಜುನಾಥ ತಾಲೂಕು ನೌಕರರ ಸಂಘದ ಅಧ್ಯಕ್ಷ ನರಸಿಂಹ ಮೂರ್ತಿ, ರವಿಪ್ರಕಾಶ್ ಪಿ ಡಿ ಓ ಸಂಘದ ಗೌರವ ಅಧ್ಯಕ್ಷ ಮಹೇಶ್ ಕುಮಾರ್ ಹಾಗೂ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!