• Sat. May 4th, 2024

ಸ್ಥಳೀಯ ಲೇಖಕರು/ಪ್ರಕಾಶಕರುಗಳಿಂದ ಪುಸ್ತಕಗಳನ್ನು ಸರಬರಾಜು ಮಾಡಲು ಆಹ್ವಾನ

PLACE YOUR AD HERE AT LOWEST PRICE

೨೦೨೨ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪದ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ/ಆಂಗ್ಲ/ಭಾರತೀಯ ಇತರೆ ಭಾಷೆಗಳ ಗ್ರಂಥಗಳನ್ನು ಸರಬರಾಜು ಮಾಡಲು ಆಸಕ್ತ ಸ್ಥಳೀಯ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಾಶನ ಸಂಸ್ಥೆಯವರು ಜನವರಿ ೩೧ ರೊಳಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕೋಲಾರ ಕಛೇರಿಗೆ ಒಂದು ಪ್ರಸ್ತಕದ ಪ್ರತಿಯೊಂದಿಗೆ ಮನವಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!