• Sat. Apr 20th, 2024

ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್ ರುಮಾನಾ ಕೌಸರ್‌ಗೆ ಪ್ರಥಮ ಸ್ಥಾನ

PLACE YOUR AD HERE AT LOWEST PRICE

ಬೆಂಗಳೂರು ನಗರದ ಯಲಹಂಕದಲ್ಲಿ ನಡೆದ ೧೦ನೇ ಯೂತ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್-೨೦೨೨ರಲ್ಲಿ ಕೋಲಾರ ಸಾರಿಗೆ ಕೋಲಾರ ನಗರದ ನಿವಾಸಿ ಅಂತರಾಷ್ಟ್ರೀಯ ಕರಾಟೆಪಟು ರುಮಾನಾ ಕೌಸರ್ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ರುಮಾನಾ ಕೌಸರ್ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚನ್ನಮ್ಮ, ಅಂಬೇಡ್ಕರ್ ವಸತಿ ಶಾಲೆ, ಏಕಲವ್ಯ ವಸತಿ ಶಾಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕರಾಟೆ ಆತ್ಮ ರಕ್ಷಣೆ ಕಲೆಯ ತರಬೇತಿಯನ್ನು ನೀಡುತ್ತಿದ್ದಾರೆ.

ಈಗಾಗಲೇ ಹಲವು ಬಾರಿ ಕರಾಟೆ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

 

Related Post

2024ರ ಲೋಕಸಭಾ ಚುನಾವಣೆ ಸಂವಿಧಾನ ಪರ ಮತ್ತು ಸಂವಿಧಾನ ವಿರೋಧಿ ಧೋರಣೆ ಹಾಗೂ ಮನಸ್ಥಿತಿಗಳ ನಡುವಿನ ಯುದ್ಧವಾಗಿದೆ – ಎಂ.ಎಲ್.ಸಿ. ಸುಧಾಮದಾಸ್
ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,

Leave a Reply

Your email address will not be published. Required fields are marked *

You missed

error: Content is protected !!