• Sat. May 4th, 2024

ಕೆಜಿಎಫ್:ಮಹದೇವಪುರ ಕೃಷ್ಙಮ್‌ರಾಜು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ.

PLACE YOUR AD HERE AT LOWEST PRICE

ಕೆಜಿಎಫ್ ತಾಲ್ಲೂಕು ಬೇತಮಂಗಲ ಹೋಬಳಿ  ರಾಮಸಾಗರ ಗ್ರಾಪಂನ ಮಹದೇವಪುರ ಗ್ರಾಮದ ಜೆಡಿಎಸ್ ಮುಖಂಡರಾದ ಕೃಷ್ಣಮ್‌ರಾಜು ಜೆಡಿಎಸ್ ಪಕ್ಷ ತೊರೆದು ಸಮಾಜ ಸೇವಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ವಿ.ಮೋಹನ್ ಕೃಷ್ಣ ಬಳಗಕ್ಕೆ ಸೇರ್ಪಡೆಯಾದರು.

ಮಹದೇವಪುರ ಗ್ರಾಮದಲ್ಲಿ ಸಮಾಜ ಸೇವಕ ವಿ.ಮೋಹನ್ ಕೃಷ್ಣ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ ಬಳಿಕ ಕೃಷ್ಙಮ್‌ರಾಜು  ಬಿಜೆಪಿ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮೋಹನ್ ಕೃಷ್ಣ ಅವರ ಜನಪರ ಸೇವಾ ಕಾರ್ಯಕ್ರಮಗಳನ್ನು ಮೆಚ್ಚಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ
ಸೇರ್ಪಡೆಯಾಗುವ ಮೂಲಕ ಮೋಹನ್ ಕೃಷ್ಣರಿಗೆ  ಬೆಂಬಲ ಘೋಷಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜ ಸೇವಕ ವಿ.ಮೋಹನ್ ಕೃಷ್ಣ, ಮುಖಂಡರಾದ ಬಾಲ ಚಂದ್ರ, ರಾಮರಾಜು, ಮಣಿ, ಸಂಜಯ್, ವೆಂಕಟೇಶ್, ಸುಬ್ರಮಣಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಇತರರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!