• Fri. Mar 29th, 2024

Month: January 2023

  • Home
  • ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ತಡೆಯಿರಿ:ರೈತಸಂಘ.

ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ತಡೆಯಿರಿ:ರೈತಸಂಘ.

ಮುಳಬಾಗಿಲು: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ದಂಧೆ ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಿ ರಾಜ್ಯ ಸರ್ಕಾರ ಕಡಿತಗೊಳಿಸಿರುವ ಪಡಿತರ ಅಕ್ಕಿ ವಿತರಣೆ  ಮಾಡಬೇಕೆಂದು ರೈತಸಂಘದಿಂದ ಆಹಾರ ಇಲಾಖೆಗೆ ಮನವಿ ನೀಡಿ ಆಗ್ರಹಿಸಿಸಲಾಯಿತು. ಈ ವೇಳೆ ಮುಖಂಡರು ಮಾತನಾಡಿ, ಪಡಿತರ ಅಕ್ಕಿ…

ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಡ್ಜೆಟ್ ಗೆ ಒತ್ತಾಯ:ಜನಪರ ವೇದಿಕೆ.

ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಾಮರಸ್ಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಜನಪರ ವೇದಿಕೆಯವರಿಂದ ಪ್ರತಿಭಟನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ…

ಹುಣಸನಹಳ್ಳಿ ಬ್ರಿಡ್ಜ್ ಬಳಿ ಬಾರ್ ಗೆ ಲೈಸನ್ಸ್ ಕೊಡಬೇಡಿ:ವಂಕಟೇಶ್.

ಬಂಗಾರಪೇಟೆ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಮೇಲ್ಸುತುವೆ ಪಕ್ಕದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಸಂಬಧಪಟ್ಟ ಯಾವುದೇ ರೀತಿಯ ಲೈಸನ್ಸ್, ಎನ್‌ಓಸಿ ನೀಡಬಾರದೆಂದು ಕರ್ನಾಟಕ ದಲಿತ ರೈತ ಸೇನೆಯಿಂದ ಅಬಕಾರಿ ಇಲಾಖೆಗೆ ಮನವಿ ನೀಡಲಾಯಿತು. ಈ ವೇಳೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್…

ನೌಕರರು ಸೇವಾ ಮನೋಭಾವ ಮೈಗೂಡಿಸಿಕೊಳ್ಳಿ : ರಾಮಕೃಷ್ಣ.

ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಂಕಷ್ಟಗಳಿಗೆ ನೆರವಾಗ ಬೇಕಾದರೆ ಸರ್ಕಾರಿ ನೌಕರರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಉಪಾಧ್ಯಕ್ಷರಾದ ಎಂ ರಾಮಕೃಷ್ಣ ಅಭಿಪ್ರಾಯಪಟ್ಟರು. ನಗರದ ಬುದ್ಧ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ…

ಕಾಂಗ್ರೆಸ್ ಕುಮ್ಮಕ್ಕಿನಿಂದ ನನಗೆ ಜೆಡಿಎಸ್ ಅನ್ಯಾಯ ಮಾಡಿದೆ ಮನನೊಂದು ಬಿಜೆಪಿ ಸೇರುತ್ತಿದ್ದೇನೆ-ನಗರಸಭೆ ಸದಸ್ಯ ಪ್ರವೀಣ್‌ಗೌಡ

  ಜೆಡಿಎಸ್ ಪಕ್ಷದಿಂದ ನಗರದ ೨ ನೇ ವಾರ್ಡ್ ಗಾಂಧಿನಗರದಲ್ಲಿ ಬಹು ಮತಗಳಿಂದ ನಗರಸಭೆ ಚುನಾವಣೆಯಲ್ಲಿ ಗೆದ್ದು ಸದಸ್ಯನಾಗಿ ನಂತರ ನಗರಸಭೆ ಉಪಾದ್ಯಕ್ಷನಾಗಿ ಆಯ್ಕೆಯಾಗಿ ಇಡಿ ನಗರದ ೩೫ ವಾರ್ಡ್ಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದ ನನ್ನನ್ನು ಕಾಂಗ್ರೆಸ್‌ನ ಸದಸ್ಯ ಮುಬಾರಕ್ ಮಾತು…

ಕೋಲಾರ I ಕೆಂಬೋಡಿ ಜನತಾಪ್ರೌಢಶಾಲೆಯಲ್ಲಿ ನಾಗೇಂದ್ರಪ್ರಸಾದ್‌ಗೆ ಸನ್ಮಾನ

ಪಠ್ಯ ಪುಸ್ತಕ ಓದುವುದರಿಂದ ಮಾತ್ರವೇ ಶೇ.೧೦೦ ಅಂಕ ಗಳಿಕೆ ಸಾಧ್ಯ ಪಠ್ಯ ಪುಸ್ತಕ ಓದುವರಿಂದ ಮಾತ್ರವೇ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಶೇ.೧೦೦ ಅಂಕ ಪಡೆಯಲು ಸಾಧ್ಯ ಎಂದು ಜಿಲ್ಲೆಯಿಂದ ನಿವೃತ್ತರಾಗಿರುವ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರ ಪ್ರಸಾದ್ ಹೇಳಿದರು. ಕೋಲಾರ ತಾಲೂಕಿನ ಕೆಂಬೋಡಿ…

ಕೋಲಾರ I ಭಾರತ ಜೋಡೋ ಸಮಾರೋಪ ಧ್ವಜಾರೋಹಣ ಭಾರತ ಜೋಡೋ ಜಾಥಾದಿಂದ ಭಾವೈಕ್ಯತೆ ಬೆಸುಗೆ – ಲಕ್ಷ್ಮೀನಾರಾಯಣ್

ಕಾಂಗ್ರೆಸ್ ಯುವ ನಾಯಕ ರಾಹುಲ್‌ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯಿಂದಾಗಿ ದೇಶಾದ್ಯಂತ ಭಾವೈಕ್ಯತೆ ಬೆಸೆಯುವಲ್ಲಿ ಸಾಧ್ಯವಾಗಿದೆಯೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಹೇಳಿದರು. ಕೋಲಾರ ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಭಾರತ ಜೋಡೋ ಸಮಾರೋಪದ ಭಾಗವಾಗಿ ಭಾರತ ರಾಷ್ಟ್ರೀಯ ಧ್ವಜಾರೋಹಣ ಮಾಡಿ,…

ಕೋಲಾರ I ಡಿಸಿ ವೆಂಕಟ್‌ ರಾಜಾ ಎಸ್ಪಿ ನಾರಾಯಣ ರಿಂದ ರಕ್ತದಾನ

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅತಿಯಾದ ರಕ್ತಸ್ರಾವ, ಶಸ್ತ್ರಚಿಕಿತ್ಸೆಗೆ ಒಳಗಾಗುವ ಅಧಿಕ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗೆ ರಕ್ತದ ಅಗತ್ಯ ಹೆಚ್ಚಿರುತ್ತದೆ. ರಕ್ತವನ್ನು ಪಡೆಯುವುದಕ್ಕಿಂತ ನೀಡುವುದರಲ್ಲೆ ಹೆಚ್ಚು ಸಂತೋಷ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಹೇಳಿದರು. ಕೋಲಾರ ನಗರದ ಪೊಲೀಸ್ ಜಿಲ್ಲಾ…

ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತೆರೆ, ನೌಕರರ ಜೀವನ ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ : ರಮೇಶ್‌ಕುಮಾರ್ ಕಿವಿಮಾತು

ಸರ್ಕಾರಿ ನೌಕರರು ಒತ್ತಡದಿಂದ ಮುಕ್ತರಾಗಲು ಕ್ರೀಡೆಗಳು ಅತಿ ಮುಖ್ಯ , ನೌಕರರ ಬದುಕು ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ ಎಂದು ಅಬಕಾರಿ ಜಿಲ್ಲಾ ಉಪ ಆಯುಕ್ತ ಹೆಚ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆಲುವು…

ವಿಷ್ಣುವರ್ಧನ್ ರವರ ಪುತ್ತಳಿ ವೀಕ್ಷಣೆಗೆ ಅಭಿಮಾನಿಗಳ ದಂಡು ದಕ್ಷಿಣ ಕಾಶಿ ಕೋಲಾರದ ಅಂತರಗ0ಗೆಯ ಜಲ,ಮಣ್ಣು ಅರ್ಪಣೆ

ಸಾಹಸಸಿಂಹ ವಿಷ್ಣುವರ್ಧನ್‌ರವರ ಮೈಸೂರಿನ ಸ್ಮಾರಕದ ಪುಣ್ಯಭೂಮಿಗೆ ಮಣ್ಣು ಅರ್ಪಿಸಲು ಕೋಲಾರದಿಂದ ಅಭಿಮಾನಿಗಳ ದಂಡು ತೆರಳಿದ್ದು, ದಕ್ಷಿಣ ಕಾಶಿ ಅಂತರಗ0ಗೆಯ ಜಲ, ಪವಿತ್ರ ಮಣ್ಣನ್ನು ಅರ್ಪಿಸಿ ಅಭಿಷೇಕ ಮಾಡಿ ಸಂಭ್ರಮಿಸಿದರು. ಕೋಲಾರದ ವಿಷ್ಣುಸೇನಾ ಸಮಿತಿಯ ಅಭಿಮಾನಗಳಾದ ನಾವು ಮೈಸೂರಿನ ಹಾಲಾಳು ಗ್ರಾಮದ ಉದ್ಬೂರು…

You missed

error: Content is protected !!