• Sun. May 19th, 2024

Month: January 2023

  • Home
  • ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿ ಸಿದ್ಧರಾಮಯ್ಯ-ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ

ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿ ಸಿದ್ಧರಾಮಯ್ಯ-ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ

  ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿದ್ದು, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಂತ್ರರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಕೇಂದ್ರ…

ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕು:ಮಾಜಿ ಶಾಸಕ ವೆಂಕಟಮುನಿಯಪ್ಪ

ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಿ ಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಮಲವನ್ನು ಅರಳಿಸುವುದೇ ನಮ್ಮ ಗುರಿಯಾಗಬೇಕೆಂದು ಮಾಜಿ ಶಾಸಕ ಬಿ.ವಿ.ವೆಂಕಟಮುನಿಯಪ್ಪ ಹೇಳಿದರು. ಬಂಗಾರಪೇಟೆ ಪಟ್ಟಣದ ದೇಶಿಹಳ್ಳಿ ತಮ್ಮ ನಿವಾಸದಲ್ಲಿ ನಡೆದ ಬೂತ್ ವಿಜಯ ಅಭಿಯಾನದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು…

ಅರಣ್ಯ ಒತ್ತುವರಿ ತೆರವಿಗೆ ಮುಂದಾದ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನೂಕಾಟದಲ್ಲಿ ಮೂವರು ನೌಕರರಿಗೆ ಗಾಯ-ಪೊಲೀಸರಿಂದ ಪ್ರಕರಣ ದಾಖಲು

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತುವರಿದಾರರು ಹಲ್ಲೆಗೆ ಮುಂದಾಗಿದ್ದು, ಈ ವೇಳೆ ನಡೆದ ತಳ್ಳಾಟ-ನೂಕಾಟದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ ಪೊಲೀಸರು ಹಲ್ಲೆಕೋರರನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ತಾಲ್ಲೂಕಿನ ಸೂಲೂರು,ನಾಗಲಾಪುರ ಅರಣ್ಯ…

ಚಂದಿಗಾನಹಳ್ಳಿ: ಜೋತು ಬಿದ್ದ ವಿದ್ಯುತ್ ತಂತಿ ಸರಿಪಡಿಸಲು ರೈತ ಮುರಳಿ ಆಗ್ರಹ

ರೈತ ಈ ದೇಶದ ಬೆನ್ನೆಲುಬು ಎಂದು ಹೇಳುತ್ತಾರೆ, ಆದರೆ ಅದೇ ರೈತನಿಗೆ ತೊಂದರೆಯಾದಾಗ ಬೇಜವಾಬ್ದಾರಿಯಾಗಿ ಅಧಿಕಾರಿಗಳು ನಡೆದುಕೊಳ್ಳುವುದು ರೈತರ ಕಷ್ಟಗಳಿಗೆ ಮೂಲ ಕಾರಣವಾಗಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ರೈತರು ಕೈಯಲ್ಲಿ ಜೀವ ಹಿಡಿದು ಬೇಸಾಯದಲ್ಲಿ ತೊಡಗ ಬೇಕಾದ ಸ್ಥಿತಿ ಉಂಟಾಗಿದೆ. ವೇಮಗಲ್…

ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ

ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಮಕ್ಕಳಿಗೆ ಮತ್ತು ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳು ಸಮರ್ಪಕಾಗಿ ನೀಡುತ್ತಿಲ್ಲವೆಂದು ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶಿವಕುಮಾರ ರೆಡ್ಡಿ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ …

ಬೀರಮಾನಹಳ್ಳಿಯಲ್ಲಿ ಶುದ್ಧ ನೀರಿನ ಘಟಕಕ್ಕೆ ಆರು ತಿಂಗಳಿನಿಂದ ಬೀಗ ಕುಡಿಯುವ ನೀರಿಗೆ ಪರದಾಡುತ್ತಿರುವ ಗ್ರಾಮಸ್ಥರು-ಗಮನಹರಿಸದ ಪಂಚಾಯ್ತಿ

ಕೋಲಾರ ತಾಲೂಕಿನ ಕಸಬಾ ಹೋಬಳಿ ತೊರದೇವಂಡಹಳ್ಳಿ ಪಂಚಾಯ್ತಿ ಬೀರಮಾನಹಳ್ಳಿಯಲ್ಲಿದ್ದ ಏಕೈಕ ಕುಡಿಯುವ ನೀರಿನ ಶುದ್ದೀಕರಣ ಘಟಕ ಕೆಟ್ಟು ಆರು ತಿಂಗಳಾಗಿದ್ದರೂ, ದುರಸ್ಥಿಪಡಿಸಿಲ್ಲ.   ಕುಡಿಯುವ ನೀರಿಗಾಗಿ ಇದೇ ಶುದ್ದೀಕರಣ ಘಟಕದ ಮೇಲೆ ಅವಲಂಬಿತವಾಗಿದ್ದ ಬೀರಮಾನಹಳ್ಳಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ದೀಕರಣ…

ಜ.೯ ಸಿದ್ದರಾಮಯ್ಯ ಕೋಲಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ – ಕೆ.ಎಚ್.ಮುನಿಯಪ್ಪ

ಕೋಲಾರ ನಗರದಲ್ಲಿ ಜ.೯ ರಂದು ನಡೆಯಲಿರುವ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜ.೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಘಟಕದವತಿಯಿಂದ ಐಕ್ಯತಾ ಸಮಾವೇಶವನ್ನು…

ಗೂರ್ಖಾ ಸಮುದಾಯಕ್ಕೆ ಸರ್ಕಾರಿ ಸೌಲಭ್ಯ ಕಲ್ಪಿಸಿ : ಜೋಗಮಲ್ ಒತ್ತಾಯ

ಹಿಂದುಳಿದ ವರ್ಗ ಪ್ರವರ್ಗ ೧ ಜಾತಿಗಳ ಗೂರ್ಖಾ ಸಮುದಾಯ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಕ್ಕಾಗಿ ಒತ್ತಾಯಿಸಿ ಕರ್ನಾಟಕ ಗೂರ್ಖಾ ವೆಲ್ಫೇರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆರ್.ಜೋಗ್‌ಮಲ್ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಳೆದ ೧೦೦ ವರ್ಷಗಳಿಂದ ಮೂಲ ನಿವಾಸಿಗಳಾಗಿ ವಾಸಿಸುತ್ತಿರುವ ಗೂರ್ಖಾ ಸಮುದಾಂi ದ ಜನರು…

ಚೆನ್ನೈ ಕಾರಿಡಾರ್- ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರ ಬಿಡಗಡೆ ಆಗ್ರಹಿಸಿ ಮನವಿ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಗಡಿಭಾಗದ ರೈತರ ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಮುಳಬಾಗಿಲು ಶಾಸಕರ ಕಚೇರಿ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಶಾಸಕರ ಆಪ್ತ ಸಹಾಯಕರಾದ ನಾಗೇಶ್ ಮುಖಾಂತರ ಶಾಸಕರಿಗೆ ಮನವಿ…

ಸಂಕ್ರಾಂತಿ ಗೆಲುವು ಯಾರದು? ವೀರಸಿಂಹಾರೆಡ್ಡಿ ಬಾಲಕೃಷ್ಣ – ವಾಲ್ತೇರ್ ವೀರಯ್ಯ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ, ಮಾಸ್ ಸಾಮ್ರಾಟ ನಂದಮೂರಿ ಬಾಲಕೃಷ್ಣ ಈ ಹೆಸರುಗಳೇ ಕೋಟ್ಯಾಂತರ ಅಭಿಮಾನಿಗಳಲ್ಲಿ ರೋಮಾಂಚನವನ್ನುಂಟು ಮಾಡುತ್ತದೆ. ತೆಲುಗಿನ ಈ ಇಬ್ಬರೂ ಪೋಟಿ ಪೈಪೋಟಿಯಲ್ಲಿ ಎತ್ತಿದ ಕೈ. ತಮ್ಮ ಅಭಿಮಾನಿ ವರ್ಗವನ್ನು ರಂಜಿಸಲು ಇಳಿವಯಸ್ಸಿನಲ್ಲಿಯೂ ಎಂತದ್ದೇ ರಿಸ್ಕ್ ತೆಗೆದುಕೊಳ್ಳಲು ಇವರು ಸಿದ್ಧ. ಸಂಕ್ರಾಂತಿ…

You missed

error: Content is protected !!