ಅಕ್ಷರಮಾತೆ “ಸಾವಿತ್ರಿ ಬಾಯಿ ಪುಲೆ “
ಅಕ್ಷರದವ್ವ, ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ, ಶೋಷಿತರ, ದಮನಿತರ ಧ್ವನಿ, ಅಕ್ಷರಸ್ಥ ಹೆಣ್ಣು ಮಕ್ಕಳೆಲ್ಲರ ಅಕ್ಷರಮಾತೆ “ಸಾವಿತ್ರಿ ಬಾಯಿ ಪುಲೆ ” ಅವರಿಗೆ ಜನ್ಮ ದಿನದ ಶುಭಾಶಯಗಳು. “ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ” ಬಹುಶಃ ಈ ಸಂದೇಶವನ್ನೂ ಮೀರಿದ ಹೆಮ್ಮೆಯ…
ಕೋಲಾರದ ನಮ್ಮಸುದ್ದಿ ಡಾಟ್ ನೆಟ್ ವೆಬ್‌ಸೈಟ್‌ಗೆ ವಿದ್ಯುಕ್ತ ಚಾಲನೆ-ಮಾದ್ಯಮಗಳು ಸಮಾಜಮುಖಿ ಜವಾಬ್ದಾರಿಯಿಂದ ಜಾರಿಕೊಳ್ಳಬಾರದು – ಡಾ.ಡೊಮಿನಿಕ್
ಮಾದ್ಯಮಗಳು ಎಷ್ಟೇ ಆಧುನಿಕಗೊಂಡರೂ, ಸಮಾಜ ಪರಿವರ್ತನೆ ಹಾಗೂ ಸಮಾಜ ಸುಧಾರಣೆ ಜವಾಬ್ದಾರಿಗಳಿಂದ ಜಾರಿಕೊಳ್ಳಬಾರದು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲ ಸಚಿವ ಪ್ರೊ.ಡಾ.ಡಿ.ಡೊಮಿನಿಕ್ ತಿಳಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಮ್ಮ ಸುದ್ದಿ ಡಾಟ್ ನೆಟ್ ಸುದ್ದಿ…
ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ
ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನೆಲ ಜಲ ನುಡಿಯ ಮೇಲೆ ಸದಾ ತಮ್ಮ…
ಸಾವಿತ್ರಿ ಬಾಯಿ ಪುಲೆ ಆದರ್ಶ ಪಾಲಿಸಿ ಪ್ರತಿಯೊಬ್ಬ ಮಹಿಳೆಯೂ ವಿದ್ಯಾವಂತರಾಗಿ-ಸಿಎಂಆರ್ ಶ್ರೀನಾಥ್
ಸಾವಿತ್ರಿ ಬಾಯಿ ಪುಲೆ ಆದರ್ಶವನ್ನು ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು. ಕೋಲಾರ ನಗರದ ರೋಟರಿ ಸೆಂಟ್ರಲ್ ಕಟ್ಟಡದಲ್ಲಿ ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಯಿ ಪುಲೆ…
ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ಶಾಸ್ತ್ರೀಯ ಸಂಗೀತ ಗುರುಶಿಷ್ಯ ಪರಂಪರೆಯಲ್ಲಿ ಬೆಳೆಯಲಿ – ಹರೀಶ್
ಕೋಲಾರ ನಗರದ ಶಂಕರಮಠದಲ್ಲಿ ಗಾಯತ್ರಿ ಸಂಗೀತ ಕಲಾ ನಿಕೇತನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಶಾಸ್ತ್ರೀಯಸಂಗೀತ ಕಾರ್ಯಕ್ರಮವನ್ನು ಜ.೧ ೨೦೨೩ ರಂದು ಆಯೋಜಿಸಲಾಗಿತ್ತು. ಸಂಗೀತಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಠಾಣೆ ಆರಕ್ಷಕ ನಿರೀಕ್ಷಕ ಹರೀಶ್ ಮಾತನಾಡಿ, ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಗುರು…
ಸಿದ್ದರಾಮಯ್ಯ ಅಲ್ಲ ರಾಹುಲ್ ಗಾಂಧಿ ಸ್ಪರ್ಧಿಸಿದರೂ ಸೋಲಿಸುತ್ತೇವೆ-ಸಂಸದ ಮುನಿಸ್ವಾಮಿ
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಲ್ಲ ಅವರ ಲೀಡರ್ ರಾಹುಲ್ ಗಾಂಧಿನೇ ಬಂದರೂ ಭಯವಿಲ್ಲ, ಅವರನ್ನು ಹೀನಾಯವಾಗಿ ಸೋಲಿಸಿ ಮನೆಗೆ ಕಳುಹಿಸುತ್ತೇವೆ ಎಂದು ಸಂಸದ ಎಸ್.ಮುನಿಸ್ವಾಮಿ ಗುಡುಗಿದರು. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ನಡೆದ…
ನೇತ್ರತಜ್ಞ ಡಾ.ಎಚ್.ಆರ್.ಮಂಜುನಾಥ್ ರಿಗೆ ಸನ್ಮಾನ ಮಕ್ಕಳಲ್ಲಿ ನೇತ್ರದಾನದ ಅರಿವು ಮೂಡಿಸಲು ಸಲಹೆ
ಶ್ರೀನಿವಾಸಪುರ ತಾಲೂಕಿನ ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ, ಕ್ರೀಡಾಸಂಘಗಳ ಈ ಸಾಲಿನ ಸಮಾರೋಪ ಸಮಾರಂಭದಲ್ಲಿ ನೇತ್ರತಜ್ಞ ನಗರದ ವಿವೇಕ್ ನೇತ್ರಾಲಯದ ಡಾ.ಎಚ್.ಆರ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ,…
ಹೊಸ ವರ್ಷದ ಬೆಳಕಲ್ಲಿ ಹಳೆಯ ಕೋಲಾರ !
ಹೊಸ ವರ್ಷ 2023 ಕ್ಕೆ ಕಾಲಿಟ್ಟಿದ್ದೇವೆ. ಸರಿದು ಹೋಗುತ್ತಿರುವ 2022 ರ ವರ್ಷದ ಸಿಂಹಾವಲೋಕನ ನಡೆಯುತ್ತಿದೆ. ಕೋಲಾರ ಜಿಲ್ಲೆಗೆ 2022 ಹೊಸ ವಿಚಾರಗಳಿಲ್ಲದ ಒಂದು ಸಾಮಾನ್ಯ ವರ್ಷವಷ್ಟೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಷ್ಟು ಕಷ್ಟ, ಸಾವು, ನೋವುಗಳಿಲ್ಲ ಎಂಬುದಷ್ಟೆ ಸಮಾಧಾನ. ಸಿಲಿಕಾನ್…