• Sun. May 12th, 2024

Month: January 2023

  • Home
  • ಮುಳಬಾಗಿಲು ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಹುತಾತ್ಮರ ದಿನಾಚರಣೆ.

ಮುಳಬಾಗಿಲು ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಹುತಾತ್ಮರ ದಿನಾಚರಣೆ.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಕೆ.ವಿ. ವೆಂಕಟರೆಡ್ಡಿ  ಮಾತನಾಡಿ ಗಾಂಧಿಜಿ ನಮ್ಮ ಹೆಮ್ಮೆ, ನಮ್ಮ ಗಾಂಧಿ. ಸತ್ಯಾಗ್ರಹ ಎಂಬ ಚಳುವಳಿಯನ್ನು ವಿಶ್ವಕ್ಕೆ ಬಳುವಳಿಯಾಗಿ ನೀಡಿದವರು. ಶಾಂತಿ ಮತ್ತು ಅಹಿಂಸಾ ಮಾರ್ಗದ ಹೋರಾಟವನ್ನು ವಿಶ್ವಕ್ಕೆ ಪರಿಚಯಿಸಿದ ಸ್ವಾತಂತ್ರ್ಯಕ್ಕಾಗಿ ಇಡೀ ದೇಶವನ್ನು ಒಗ್ಗೂಡಿಸಿ ರಾಮ ರಾಜ್ಯದ ಕನಸು ಕಂಡ…

ಕೆಜಿಎಫ್:ಪೊಲೀಸ್ ಇಲಾಖೆಯಿಂದ ಹುತಾತ್ಮ ದಿನಾಚರಣೆ.

ಕೋಲಾರ ಚಿನ್ನದ ಗಣಿ ಪ್ರದೇಶದ(ಕೆಜಿಎಫ್) ಚಾಂಫೀಯನ್‍ರೀಫ್ಸ್‍ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥವಾಗಿ ಮೌನ ಆಚರಿಸುವ ಮೂಲಕ ಅರ್ಥಪೂರ್ಣವಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಪಿ. ಡಾ|| ಕೆ.ಧರಣೀದೇವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹುತಾತ್ಮರ ದಿನಾಚರಣೆಯ ಕಾರ್ಯಕ್ರಮದಲ್ಲಿ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು…

ಶ್ರೀನಿವಾಸಪುರ:ಮಾದರಿ ಶಾಲೆಯಾಗಿ ರೂಪಗೊಂಡ ಬೀಡಗಾನಹಳ್ಳಿ ಶಾಲೆ.

ರಾಜ್ಯದಲ್ಲಿ ಬಹುತೇಕ ಸರ್ಕಾರಿ ಶಾಲೆಗಳಿಗೆ ದಾಖಲಾತಿಗಳು ಇಲ್ಲದೇ ಮುಚ್ಚಲಾಗುತ್ತಿದೆ. ಆದರೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಬೀಡಗಾನಹಳ್ಳಿ ಎಂಬ ಪುಟ್ಟಗ್ರಾಮದ ಸರ್ಕಾರಿ ಶಾಲೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಲೇಬೇಕು ಎಂಬ ನಿಟ್ಟಿನಲ್ಲಿ ನೆಲವಂಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ…

ಗಾಲ್ಫ್ ಒತ್ತುವರಿ ತೆರವಿಗೆ ಒತ್ತಾಯಿಸಿ ಎಸಿ ಕಛೇರಿ ಮುತ್ತಿಗೆ:ಬಂಗಾರಪೇಟೆಯಲ್ಲಿ ರೈತ ಸಂಘ ತೀರ್ಮಾನ.

ಬಂಗಾರಪೇಟೆ: ನ್ಯಾಯಾಲಯದ ಆದೇಶ ಹಾಗೂ ಭೂಕಬಳಿಕೆ ನ್ಯಾಯಾಲಯದ ನಿರ್ದೇಶನದಂತೆ ಅನಿಗಾನಹಳ್ಳಿ ಸರ್ವೇ ನಂ.36ರ 35 ಗುಂಟೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಫೆ.4ರಂದು ಉಪವಿಭಾಗಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಬಂಗಾರಪೇಟೆ ಪಟ್ಟಣದಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, …

ಬಿಜೆಪಿ ಗ್ರಾಪಂ ಸದಸ್ಯರನ್ನು ಕಾಂಗ್ರೆಸ್ ಗೆ ಸೆಳೆಯಲು ಬ್ಯಾಟೇಗೌಡ ಮುಂದಾಳತ್ವ.

 ಕೆಜಿಏಫ್ ಕ್ಷೇತ್ರದಲ್ಲಿ ವಿಧಾನ ಸಭಾ ಚುನಾವಣೆಯ ರಂಗೇರಿದ್ದು ಬಿಜೆಪಿ ಬೆಂಬಲತ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಮುಖಂಡರು ಚರ್ಚಿಸುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಜಿಎಫ್ ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಪಂಯ ಬಿಜೆಪಿ ಬೆಂಬಲಿತ ಗ್ರಾಪಂಯ ಸದಸ್ಯರು ಬಹುತೇಕ…

ಕೆಜಿಎಫ್:ಸ್ಥಳೀಯರನ್ನು ಗೆಲ್ಲಿಸಿ ಡಾ.ಅರಿವಳಗನ್.

ಸ್ಥಳೀಯ ಅಭ್ಯರ್ಥಿಗಳಿಗೆ ಜನರ ಸಮಸ್ಯೆಗಳ ಅರಿವು ಇರುವುದರಿಂದ ಸಮಸ್ಯೆಗಳನ್ನು ಅವರ ಮನೆ ಬಾಗಿಲಿಗೆ ತೆರಳಿ ಹೇಳಿಕೊಳ್ಳಲು ಅವಕಾಶ ಇರುವುದರಿಂದ ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಥಳೀಯ ಅಭ್ಯರ್ಥಿಗೆ ಮತ ನೀಡುವಂತೆ ಬಿಜೆಪಿ ಮುಖಂಡ ಡಾ. ಅರಿವಳಗನ್ ಮನವಿ ಮಾಡಿದರು.…

ರೈತ ದೇಶದ ಬೆನ್ನೆಲುಬು:ಕೆಜಿಎಫ್ ನಲ್ಲಿ ಮಂಗಳಾನಾಥಸ್ವಾಮೀಜಿ

ರೈತರು ದೇಶದ ಬೆನ್ನೆಲುಬು, ರೈತರಿಲ್ಲದೆ ದೇಶವಿಲ್ಲ ಎಂದು ಉದ್ದುದ್ದ ಭಾಷಣಗಳನ್ನು ಬೀಗಿದರೆ ಸಾಲದು, ಇಂದು ರೈತರನ್ನು ಕಡೆಗಣಿಸಿದರೆ ಮುಂದಿನ ದಿನಮಾನಗಳಲ್ಲಿ ದೇಶದಲ್ಲಿ ಆಹಾರ ಅಭದ್ರತೆ ಕಾಡಲಿದೆ ಎಂದು ಬಿಜಿಎಸ್ ಚಿಕ್ಕಬಳ್ಳಾಪುರ ಮತ್ತು ಕೋಲಾರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ಹೇಳಿದರು.…

ಕೆಜಿಎಫ್: ಡಾ  ತಿಮ್ಮಯ್ಯ ಕಾಲೇಜಿನಲ್ಲಿ ಪದವಿ ಪ್ರಧಾನ ಕಾರ್ಯಕ್ರಮ.

ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಬೇಕು, ಸಾಧನೆ ಮಾಡಿದವರ ಇತಿಹಾಸವನ್ನು  ಅರಿತುಕೊಳ್ಳುವ ಮೂಲಕ ಉನ್ನತ ಸಾಧನೆಗೆ ಪ್ರಯತ್ನಿಸಬೇಕೆಂದು ಬೆಂಗಳೂರಿನ ಗ್ಲೋಬಲ್ ಪಾರ್ಟ್‌ನರ್  ಇಕೋ ಸಿಸ್ಟಮ್ ಸೇಲ್ಸ್‌ನ  ಉಪಾಧ್ಯಕ್ಷ ಮಯೂರ್ ಭರತ್ ಹೇಳಿದರು. ಕೆಜಿಎಫ್‌  ನಗರದ ಡಾ.ತಿಮ್ಮಯ್ಯ ತಾಂತ್ರಿಕ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪದವಿ…

ಕೆಜಿಎಫ್‌:ಶಾಸಕರ ದುರಾಡಳಿತ ಅಂತ್ಯವಾಗಬೇಕಿದೆ: ಬಿಜೆಪಿ ವಿ.ಮೋಹನ್ ಕೃಷ್ಣ.

ಕೆಜಿಎಫ್ ಕ್ಷೇತ್ರದಲ್ಲಿ ನಿರುದ್ಯೋಗ ಸೃಷ್ಠಿಯಾಗಿದ್ದು, ಕಾಂಗ್ರೆಸ್ ಸರ್ಕಾರದ ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಶಾಸಕಿ ರೂಪಕಲಾ ಅವರೇ ಕಾರಣವೆಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ವಿ.ಮೋಹನ್ ಕೃಷ್ಣ ಆರೋಪಿಸಿದರು. ಬೇತಮಂಗಲದ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಮೋಹನ್ ಕೃಷ್ಣ ಯುವ…

ಕೋಲಾರ I ಶಿಡ್ಲಘಟ್ಟ ಕ್ಷೇತ್ರದಿಂದ ಬ್ಯಾಲಹಳ್ಳಿ ಗೋವಿಂದಗೌಡ ಸ್ಪರ್ಧೆ!

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಡುವ ಪ್ರಯತ್ನಗಳು ತೆರೆ ಮರೆಯಲ್ಲಿ ನಡೆಯುತ್ತಿವೆ. ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ರಾಜಕಾರಣಿ ವಿ.ಮುನಿಯಪ್ಪ ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ತಮ್ಮ…

You missed

error: Content is protected !!