• Sat. Jul 13th, 2024

Month: February 2023

  • Home
  • *ಎಸ್‍ಪಿಸಿ ಯೋಜನೆ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ : ಐಜಿಪಿ ರವಿಕಾಂತೇಗೌಡ.*

*ಎಸ್‍ಪಿಸಿ ಯೋಜನೆ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ : ಐಜಿಪಿ ರವಿಕಾಂತೇಗೌಡ.*

ಕೆಜಿಎಫ್:ಪೊಲೀಸ್ ಇಲಾಖೆಯು ಹೊಸದಾಗಿ ಜಾರಿಗೆ ತಂದಿರುವ ಎಸ್‍ಪಿಸಿ ಯೋಜನೆಯು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿದೆಯೆಂದು ಕೇಂದ್ರ ವಲಯ ಐಜಿಪಿ ಡಾ|| ಬಿ.ಆರ್.ರವಿಕಾಂತೇಗೌಡ ಅವರು ಹೇಳಿದರು. ಅವರು ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಏರ್ಪಡಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ತಂಡದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸ್ಟೂಡೆಂಟ್ ಪೊಲೀಸ್…

*ವಿರೋಧ ಪಕ್ಷದ ಶಾಸಕರಿಗೆ ರಾಜ್ಯ ಸರ್ಕಾರ ಅನುದಾನ ನೀಡಲ್ಲ:ರೂಪಕಲಾ.*

ಕೆಜಿಎಫ್:ಆಡಳಿತ ಪಕ್ಷದ ಶಾಸಕರು ಎಷ್ಟು ಅನುದಾನ ಕೇಳಿದರೂ ರಾಜ್ಯದಲ್ಲಿ  ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬಿಡುಗಡೆ ಮಾಡುತ್ತದೆ, ಆದರೆ  ವಿರೋಧ ಪಕ್ಷದ ಶಾಸಕರು ಕಣ್ಣೀರಲ್ಲ, ರಕ್ತ ಸುರಿಸಿದರೂ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಶಾಸಕಿ ರೂಪಕಲಾ ಆರೋಪಿಸಿದರು. ಬೆಮೆಲ್ ಕಾರ್ಖಾನೆ ಬಳಿ ನಡೆಯುತ್ತಿದ್ದ ಡಬಲ್…

*ಕಾಂಗ್ರೇಸ್ ಪಕ್ಷ ಸೇರಿಲ್ಲವೆಂದು ವಿದ್ಯುತ್ ಕಡಿತ:ಬಿಜೆಪಿ ಆರೋಪ.*

ಕೆಜಿಎಫ್: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂಬ ಕಾರಣಕ್ಕೆ ರೈತನ ಕೊಳವೆ ಬಾವಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡ ವಿ.ಮೋಹನ್ ಕೃಷ್ಣ ನೇತೃತ್ವದಲ್ಲಿ ಪಂತನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಬೇತಮಂಗಲ ಹೋಬಳಿಯ ಎನ್.ಜಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ಪಂತನಹಳ್ಳಿ ಗ್ರಾಮದ ರೈತ…

ರಾಗಿ ಖರೀದಿ ಕೇಂದ್ರ ದಲ್ಲಾಳಿಗಳಿಗೆ ಕಡಿವಾಣ ಹಾಕಿ – ರೈತ ಸಂಘ ಮನವಿ

ರಾಗಿ ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳಿಗೆ ಕಡಿವಾಣ ಹಾಕಿ ರೈತರ ಬೆವರ ಹನಿಗೆ ತಕ್ಕ ಬೆಂಬಲ ಬೆಲೆ ರೈತರಿಗೆ ಸಿಗಬೇಕೆಂದು ರೈತ ಸಂಘದಿಂದ ರಾಗಿ ಖರೀದಿ ಕೇಂದ್ರದ ಅಧಿಕಾರಿಗಳ ಮುಖಾಂತರ ಜಿಲ್ಲಾ ವ್ಯವಸ್ಥಾಪಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಹಗಲು ರಾತ್ರಿ ಎನ್ನದೆ ಬಿಸಿಲು…

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದು – ಡಾ.ಎ.ವಿ.ನಾರಾಯಣಸ್ವಾಮಿ

ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದು ಎಂದು ಕೋಲಾರ ತಾಲೂಕು ಆರೋಗ್ಯ ಅಽಕಾರಿ ಡಾ.ಎ.ವಿ.ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟರು. ಕೋಲಾರ ನಗರದ ಸ್ಕೌಟ್ ಭವನದಲ್ಲಿ ತಾಲೂಕು ಆರೋಗ್ಯ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ ನಂದಿನಿ ವತಿಯಿಂದ ಶಿಕ್ಷಕರಿಗೆ…

ಬಾಲಕಿಗೆ ತಿಂಡಿ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ ೨೦ ವಷ ಸಜೆ

ಬಾಲಕಿಗೆ ತಿಂಡಿ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಾಲಕ ಆರೋಪಿಗೆ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ ೨೦ ವರ್ಷ ಸಜೆ ೨೫ ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಮಾಲೂರು ತಾಲೂಕಿನ ತೊರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷಪ್ಪ ಎಂಬಾತ, ೧೩ ವಷದ ಅಪ್ರಾಪ್ತ…

ಜೆಡಿಎಸ್ ಗೆಲ್ಲಿಸಲು ಭೋವಿ ಸಮಾಜ ಒಗ್ಗಟ್ಟಾಗಿ – ಮಂಗಮ್ಮ ಮುನಿಸ್ವಾಮಿ

ಚುನಾವಣೆ ಸಂದರ್ಭದಲ್ಲಿ ಭೋವಿ ಸಮುದಾಯದ ಮೇಲೆ ಬರುವ ಆರೋಪವನ್ನು ದೂರವಾಗಿಸುವ ನಿಟ್ಟಿನಲ್ಲಿ ಮತದಾರರು ಆಸೆ, ಆಮಿಷಗಳಿಗೆ ಒಳಗಾಗದೆ ಜೆಡಿಎಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟು ಪ್ರದರ್ಶಿಸಿ ಹೊಸ ಸಂದೇಶ ನೀಡಬೇಕೆಂದು ಭೋವಿ ಸಮಾಜದ ಹಿರಿಯ ಮುಖಂಡೆ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ…

*ಗುಪ್ತವಾಗಿ ಬಗರ್ ಹುಕ್ಕುಂ ಸಾಗುವಳಿ ಕಡತಗಳ ವಿಲೇವಾರಿ:ನೊಟೀಸ್ ಜಾರಿ.*

ಕೆಜಿಎಫ್:ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯದೇ ನಮೂನೆ-53 ಮತ್ತು ನಮೂನೆ-57ರ ಅರ್ಜಿಗಳ ಕಡತಗಳನ್ನು ಗುಪ್ತ ಸ್ಥಳದಲ್ಲಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಈ ಹಿಂದಿನ ಕೆಜಿಎಫ್ ತಹಸೀಲ್ದಾರ್ ಸುಜಾತ, ಶಿರಸ್ತೇದಾರ್ ಕೆ.ಸಿ.ಸುರೇಶ್ ಮತ್ತು ಸಿಬ್ಬಂದಿಗೆ ಕಾರಣ ಕೇಳಿ ನೊಟೀಸ್‍ನ್ನು ಜಾರಿಮಾಡಿದ್ದಾರೆ. ಕೆಜಿಎಫ್ ನಗರಸಭೆ…

*ಮಾರ್ಚ್ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ.*

ಶ್ರೀನಿವಾಸಪುರ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಜುಲೈ ಒಂದು…

*ಬಡವರಿಗೆ ನಿವೇಷನ ಹಂಚಿಕೆ ಮಾಡಿ:ಹುಣಸನಹಳ್ಳಿ ವೆಂಕಟೇಶ್ ಒತ್ತಾಯ.*

ಬಂಗಾರಪೇಟೆ:ತಾಲ್ಲೂಕಿನ ಹನುಮಂತಪುರ ಗ್ರಾಮದ ಸ.ನಂ.22/ಪಿ1ರಲ್ಲಿ 1ಎಕರೆ ಜಮೀನು ನಿವೇಶನ ರಹಿತರಿಗೆ ಮೀಸಲಿಟ್ಟಿರುವ ಜಾಗಕ್ಕೆ ವಿನಾಕಾರಣ ತೊಂದರೆ ನೀಡುತ್ತಿರುವ ಅಮರಪ್ಪ ವಿರುದ್ದ ಕ್ರಮ ಕೈಗೊಂಡು ಈ ಕೂಡಲೇ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ರೈತಸೇನೆ ಅಧ್ಯಕ್ಷ ಹುಣಸನಹಳ್ಳಿ ಎನ್.ವೆಂಕಟೇಶ್ ನೇತೃತ್ವದಲ್ಲಿ…

You missed

error: Content is protected !!