• Thu. Jun 8th, 2023

ಮಧುರಗಾನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೊಂಡಜ್ಜ ಅಡಿಟೋರಿಯಂ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಹಾಡುಗಳ ಹಬ್ಬದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು.
ಹಾಡುಗಳ ಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ದಲಿತ ಪ್ರಜಾ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಡಾ.ರಾಜ್‍ಕುಮಾರ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಂಗಾನಲ್ಲೂರು ಸಾಮ್ರಾಟ್ ದೇವರಾಜ್, ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಕೋಲಾರ ನವಶಕ್ತಿ ಅವರನ್ನು ಆಹ್ವಾನಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಧುರಗಾನ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷರಾದ ರಾಮೂರ್ತಿ, ಕೆಜಿಎಫ್ ತಾಲೂಕು ಅಧ್ಯಕ್ಷ
ಎಂ.ಮಂಜುನಾಥ್ ಮತ್ತು ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಿನಿಮಾ ಹಿನ್ನಲೆಯ ಸಂಗೀತ ಕಲಾ ಗಾಯಕರು,
ಗಾಯಕಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!