ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಗುರುವಾರ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಫೆಬ್ರವರಿ ೧೪ ಮತ್ತು ೧೫ ರಂದು ಮುಳಬಾಗಿಲಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವು ಕವಿ ಸಾಹಿತಿ ಜೆ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಎನ್.ಬಿ.ಗೋಪಾಲಗೌಡ, ಡಾ.ಶಂಕರಪ್ಪ, ಸುಬ್ಬರಾಮಯ್ಯ, ಪರಮೇಶ್ವರನ್, ಪಿ.ನಾರಾಯಣಪ್ಪ, ವಿನಯ್‌ಗಂಗಾಪುರ, ವೇಣುಸುಂದರಗೌಡ, ಶಂಕರ್ ಕೇಸರಿ, ನಂದ್ ಕಿಶೋರ್, ಗಡಿನಾಡು ಪ್ರತಿನಿಧಿ ತಾಯಲೂರು ಗೋಪಿನಾಥ್, ಸೊಣ್ಣಪ್ಪ, ಮನು ಉಪಸ್ಥಿತರಿದ್ದರು ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿ ಓದಿ ಹಂಚಿ: