• Mon. Apr 29th, 2024

PLACE YOUR AD HERE AT LOWEST PRICE

ಮಾಲೂರು:ತಾಲೂಕಿನ ಹಳೇ ಪಾಳ್ಯ ದ ಬಳಿ ಕಲ್ಲು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾಲೂರು ತಾಲ್ಲೂಕಿನ ಕೊಂಡಶೆಟ್ಟಳ್ಳಿ ಗ್ರಾಮದ 36 ವರ್ಷದ ಜಾಕಿರ್ ಬಿನ್ ಮುನಾವರ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ.

ಬೈಕ್ ಸವಾರ ಮಾಲೂರಿನ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ದ್ವಿಚಕ್ರ ವಾಹನದಲ್ಲಿ ಹೋಗಿ ಹಿಂಬದಿಂದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಬಸಕ್ಕೆ ಮೃತ ಜಾಕೀರ್ ಬಿನ್ ಮುನಾವರ್ ಗಂಭೀರವಾಗಿ ಗಾಯಗೊಂಡು  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!