• Thu. May 16th, 2024

PLACE YOUR AD HERE AT LOWEST PRICE

ಕೆಜಿಎಪ್:ಬೇತಮಂಗಲದ ದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯ ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ 2022-23ನೇ ಸಾಲಿನ ಶಾಲಾ ವಾರ್ಷಿಕೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಶಾಲಾ ವಾರ್ಷಿಕೋತ್ಸವವನ್ನು ಹಬ್ಬದಂತೆ ಶಾಲೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿತು.

ಭವಾನಿ ಸ್ಕೂಲ್‍ನಲ್ಲಿ ಈ ವರ್ಷದಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಕ್ರೀಡೆ, ಪ್ರತಿಭ ಕಾರಂಜಿ, ಶಿಕ್ಷಣ ಹಾಗೂ ಸಾಂಸ್ಕೃತಿಕ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯಿಂದ ಬಹುಮಾನ ವಿತರಿಸಿ ಪ್ರೋತ್ಸಹ ನೀಡಲಾಯಿತು.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಹಾಡುಗಳಿಗೆ ವೃತ್ಯ ಹಾಡುವ ಮೂಲಕ ಸಕ್ರಿಯವಾಗಿ ಪಲ್ಗೋಡಿದ್ದರು. ಮಕ್ಕಳ ವೃತ್ಯಗಳನ್ನು ನೋಡಲು ಪೋಷಕರು ಉತ್ಸಾಹದಿಂದ ಭಾಗವಹಿಸಿದ್ದರು.

ವಾರ್ಷಿಕೋತ್ಸವದಲ್ಲಿ ಗ್ರಾಪಂ ಅಧ್ಯಕ್ಷ ಮಮತಾಗ ಣೇಶ್, ಎನ್.ಜಿ.ಹುಲ್ಕೂರು ಸುನೀಲ್ ಕುಮಾರ್, ಗ್ರಾಪಂ ಸದಸ್ಯರಾದ ಏಜಾಜ್ ಪಾಷ, ನಾರಾಯಣಸ್ವಾಮಿ, ನರೇಶ್, ಭವಾನಿ ಸಂಸ್ಥೆಯ ಡಾ.ರಮೇಶ್ ರೆಡ್ಡಿ, ಬಿಆರ್‍ಪಿ ಶಂಕರ್, ಭಾಸ್ಕರ್, ಮಂಜುನಾಥ್, ಶಾರದಾ ಶಾಲೆಯ ಗುರು, ಗ್ರೀನ್ ವುಡ್ಸ್ ಶ್ರೀನಿವಾಸ್, ಸಿಇಓ ಲಕ್ಷ್ಮೀಕಾಂತ್, ಕೋದಂಡರಾಮಯ್ಯ, ಅನ್ಚರುಲ್ಲಾ ಹಸನ್, ಸಾಯಿ ಪಿಯು ಕಾಲೇಜಿನ ತೇಜಸ್ವಿನಿ, ಸತೀಶ್, ಮುಖ್ಯ ಶಿಕ್ಷಕಿ ಸತ್ಯನಾರಾಯಣಮೂರ್ತಿ ಸೇರಿದಂತೆ ಸಹ ಶಿಕ್ಷಕರು ಹಾಗೂ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!