• Sat. Jul 27th, 2024

PLACE YOUR AD HERE AT LOWEST PRICE

ಮಾಜಿ ವಿಧಾನಸಭಾಧ್ಯಕ್ಷರು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕರೂ ಆದ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ಶ್ರೀಮತಿ ವಿಜಯ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು..ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು..

ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ..

Leave a Reply

Your email address will not be published. Required fields are marked *

You missed

error: Content is protected !!