• Fri. Apr 26th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ ಪಟ್ಟಣದ ಹೊರವಲಯದ ಪುಂಗನೂರು ರಸ್ತೆಯಲ್ಲಿ ಸಾರ್ವಜನಿಕರಿಗೆ ಅಡ್ಡಲಾಗಿ ವೀಲಿಂಗ್ ಮಾಡಲು ಮುಂದಾಗಿದ್ದ ದ್ವಿಚಕ್ರ ವಾಹನ ಸವಾರ ಜಾಕಿರ್ ಖಾನ್ ಅನ್ನು ಮತ್ತು ಈತನ ವಿಭಿನ್ನ ಶೋಕಿಯ ಆರ್ ಎಕ್ಸ್ 100 ದ್ವಿಚಕ್ರ ವಾಹನವನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣದ ದಾಖಲಿಸಿದ್ದಾರೆ.

ಕರ್ನಾಟಕ ರಾಜ್ಯದಾದ್ಯಂತ ಹಲವಾರು ಕಡೆ ವೀಲಿಂಗ್ ಮಾಡುವ ಪುಂಡರಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ತೊಂದರೆ ಮಾಡುತ್ತಾ ಹುಚ್ಚಾಟ ಮೆರೆಯುವವರನ್ನು ಪೊಲೀಸರು ಹಿಡಿದು ಪ್ರತಿನಿತ್ಯ ಪ್ರಕರಣಗಳು ದಾಖಲಿಸುತ್ತಿದ್ದರೂ ಸಹ ಕೆಲ ಯುವಕರು ಪುಂಡಾಟಿಕೆಯನ್ನು ಮುಂದುವರಿಸುತ್ತಿದ್ದಾರೆ.

ಅದೇ ರೀತಿಯಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದ ಪುಂಗನೂರು ರಸ್ತೆಯಲ್ಲಿ ಸಾರ್ವಜನಿಕರಿಗೆ ಅಡ್ಡಲಾಗಿ ವೀಲಿಂಗ್ ಮಾಡಲು ಮುಂದಾಗಿದ್ದ ದ್ವಿಚಕ್ರವಾಹನ ಸವಾರ ಜಾಕಿರ್ ಖಾನ್ ಅನ್ನು ಮತ್ತು ಈತನ ವಿಭಿನ್ನ ಶೋಕಿಯ ಆರ್ ಎಕ್ಸ್ 100 ದ್ವಿಚಕ್ರ ವಾಹನವನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣದ ದಾಖಲಿಸಿರುವುದನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!