• Thu. May 2nd, 2024

PLACE YOUR AD HERE AT LOWEST PRICE

ಕೆಜಿಎಫ್ ತಾಲ್ಲೂಕಿನ ಕಳ್ಳಿಕುಪ್ಪ ಗ್ರಾಮದಲ್ಲಿ ಘಟನೆ ಬಡ ರೈತನ ತೋಟದಲ್ಲಿ ಈ ಘಟನೆ ನಡೆದಿದೆ.

ರೈತ ವಿಶ್ವನಾಥ  ಎಂಬುವವರಿಗೆ ಸೇರಿದ ಜಮೀನುನಲ್ಲಿ ದುಷ್ಕರ್ಮಿಗಳು ಪೈಪ್ ಗಳನ್ನು ಕೊಯ್ದು ಕೊಳವೆಬಾವಿ ಒಳಗೆ ಬಿಟ್ಟು  ಹೋಗಿದ್ದಾರೆ.

ಈ ಘಟನೆಯು ರಾತ್ರಿ ವೇಳೆ ನಡೆದಿರಬಹುದು ಎನ್ನಲಾಗಿದ್ದು, ರೈತ ನೀರು ಹಾಯಿಸಲು ತೋಟದ ಬಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆ ಬೆಳದು ಬದುಕು ನಡೆಸುವುದು ಹೇಗೆ ಅಂತ ರೈತರು ಕಂಗಾಲಾಗಿರುವ ವೇಳೆ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!