ರಾಹುಲ್‌ಗಾಂಧಿ ಲೋಕಸಭೆ ಸದಸ್ಯತ್ವ ರದ್ದು ಖಂಡಿಸಿ ಇಂದು ಗಾಂಧೀವನದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ , ಏಪ್ರಿಲ್ ೫ರಂದು ಸತ್ಯಮೇವ ಜಯತೇ ಆಂದೋಲನ , ಒಂದು ಲಕ್ಷ ಜನ ಸೇರುವ ನಿರೀಕ್ಷೆ, ಕೋಲಾರದಲ್ಲಿ ಸಿದ್ದತೆಗೊಳ್ಳುತ್ತಿರುವ ಬೃಹತ್ ಮೈದಾನ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನದ ಹಕ್ಕುಗಳನ್ನು ದಮನ ಮಾಡಲು ಹೊರಟಿದ್ದು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ನಗರದ ಗಾಂಧೀವನದಲ್ಲಿ ಗುರುವಾರ ಕಾಂಗ್ರೆಸ್…
*ಮಹಿಳೆಯರ ಮೇಲೆ ಹಲ್ಲೆ ಮಾಡಿದ ಪುಂಡರ ಬಂಧನಕ್ಕೆ ಆಗ್ರಹ.*
ಶ್ರೀನಿವಾಸಪುರ:ದಲಿತ ಮಹಿಳೆಯರ ಮೇಲೆ ಮಾರಣಾoತಿಕ ಹಲ್ಲೆಮಾಡಿ ಜಾತಿ ನಿಂದನೆ ಮಾಡಿರುವ ಪುಂಡರನ್ನು ಕೂಡಲೇ ಬಂದಿಸಬೇಕೆಂದು ನೊಂದ ಮಹಿಳೆಯರ ಸಂಬಂದಿಕರು ಮತ್ತು ದಲಿತ ಮುಖಂಡರು ಆಗ್ರಹಿಸಿದ್ದಾರೆ. ತಾಲ್ಲೂಕಿನ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡಗಲ್ ಗ್ರಾಮದ ಅಲಿ, ಸಿದ್ದಿಕ್, ಮುಖಿರ್, ಅಸ್ಲಾಂ, ಅರ್ಬಜ್,…
ಇಂದಿನಿoದ ಜಿಲ್ಲಾದ್ಯoತ ಎಸ್ಸೆಸ್ಸೆಲ್ಸಿ ಪರೀಕ್ಷೆ-ಕೇಂದ್ರಗಳಲ್ಲಿ ಪೂರ್ವಸಿದ್ದತೆ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಗೊಂದಲಕ್ಕೆಡೆ ಬೇಡ -ಜಿ.ಎನ್.ವೇಣುಗೋಪಾಲ್
ಕೋಲಾರ ನಗರದ ನೂತನ ಸರ್ಕಾರಿ ಪ್ರೌಢಶಾಲಾ ಕೇಂದ್ರದಲ್ಲಿ ಮಾ.೩೧ ರಿಂದ ಆರಂಭಗೊಳ್ಳುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಖ್ಯ ಅಧೀಕ್ಷಕ ಜಿ.ಎನ್.ವೇಣುಗೋಪಾಲ್ ನೇತೃತ್ವದಲ್ಲಿ ಸಕಲ ಸಿದ್ದತೆ ನಡೆಸಿದ್ದು, ಪರೀಕ್ಷಾ ಸಿಬ್ಬಂದಿ ಗೊಂದಲಕ್ಕೆ ಒಳಗಾಗದೇ ಮಾಧ್ಯಮ ಗಮನಿಸಿ ಪ್ರಶ್ನೆಪತ್ರಿಕೆ ವಿತರಿಸಿ ಎಂದು ಸೂಚನೆ ನೀಡಿದರು. ಮೊದಲ…
ಪದಚ್ಯುತಿಗೆ ಕಾರಣ ತಿಳಿಸದಿದ್ದರೆ ಜೆಡಿಎಸ್ ಕಚೇರಿ ಮುಂದೆ ಪ್ರತಿಭಟನೆ ಎಚ್ಚರಿಕೆ : ಎಚ್.ಎನ್.ಮೂರ್ತಿ
ಪದಚ್ಯುತಿಗೆ ಕಾರಣ ತಿಳಿಸದಿದ್ದರೆ ಪ್ರತಿಭಟನೆ : ಎಚ್.ಎನ್.ಮೂರ್ತಿ ನಾನಾಗಿ ಪಕ್ಷದಲ್ಲಿ ಪದವಿ ಬೇಕೆಂದು ಕೇಳಿದವನಲ್ಲ,ಅವರಾಗಿ ನನನ್ನು ಗುರುತಿಸಿ ದುಂಬಾಲು ಬಿದ್ದು ಜೆಡಿಎಸ್ ಸೇರಿಸಿಕೊಂಡು ನಂತರ ನಿರ್ಲಕ್ಷ್ಯ ಮಾಡಿರುವ ಜೆ.ಡಿ.ಎಸ್.ಪಕ್ಷದ ತಾಲ್ಲೂಕು ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಹಾಗೂ ನೂತನವಾಗಿ ಜಿಲ್ಲಾ ಅಧ್ಯಕ್ಷರಾಗಿರುವ ಬಣಕನಹಳ್ಳಿ…
*ಪಾರಾಂಡಹಳ್ಳಿ ಗ್ರಾಪಂ ಆದ್ಯಕ್ಷೆ ಕಾಂಗ್ರೇಸ್ ಸೇರ್ಪಡೆ.*
ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಸಮ್ಮುಖದಲ್ಲಿ ಪಾರಂಡಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಮೂರು ಜನ ಸದಸ್ಯರು ಬಿ.ಜೆ.ಪಿ. ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಾರಂಡಹಳ್ಳಿಯಲ್ಲಿ ಗ್ರಾಪಂ ಹಾಲಿ ಅಧ್ಯಕ್ಷೆ ತುಳಸಮ್ಮ ರಾಮಚಂದ್ರಾರೆಡ್ಡಿ, ಹಾಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಮ್ಮ…
*ಜಾತ್ಯತೀತ ಪಕ್ಷಕ್ಕೆ ಬೆಂಬಲ: ಜಿಗಣಿ ಶಂಕರ್.*
ಬಂಗಾರಪೇಟೆ:2023ರ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನದ ನಿಯಮಗಳ ಅಡಿಯಲ್ಲಿ ಸುಭದ್ರ ಬಲಿಷ್ಠ, ರಾಜ್ಯ ಕಟ್ಟುವ ನಿಟ್ಟಿನಲ್ಲಿ ಜಾತ್ಯಾತೀತ ಪಕ್ಷಕ್ಕೆ ಬೆಂಬಲಿಸಲಾಗುವುದು, ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿರವರು…
ಅಲ್ಪಸಂಖ್ಯಾತರ ಮೀಸಲಾತಿ ರದ್ದತಿ ವಿರೋಧಿಸಿ ಏಪ್ರಿಲ್ 1 ರ0ದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ- ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಎಸ್.ಬಿ. ಸುರೇಶ್
ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ, ಮೀಸಲಾತಿ ರದ್ದು ಪಡಿಸಿರುವುದು ಜನ ವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ವಕೀಲ ಶ್ಯಾನಭೋಗನಹಳ್ಳಿ ಎಸ್.ಬಿ. ಸುರೇಶ್ ಖಂಡಿಸಿದ್ದಾರೆ. ಈ ಕುರಿತು ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ…
*ಬೇತಮಂಗಲದಲ್ಲಿ ನಡೆದ ಹಸಿ ಕರಗ.*
ಕೆಜಿಎಫ್:ಶ್ರೀ ವಿಜೇಂದ್ರ ಸ್ವಾಮಿಯ ಬ್ರಹ್ಮರಥೋತ್ಸದ ಪ್ರಯುಕ್ತ ನಡೆಯುವ ಶ್ರೀ ದ್ರೌಪತಾಂಭ ಧರ್ಮರಾಯ ಸ್ವಾಮಿಯ ಕರಗ ಮಹೋತ್ಸವ ಹಿನ್ನಲೆ ಹಸಿ ಕರಗ ವಿಜೃಂಭಣೆಯಿಂದ ಸಾವಿರಾರೂ ಭಕ್ತರ ಸಮ್ಮುಖದಲ್ಲಿ ನಡೆಯಿತು. ಬೇತಮಂಗಲದ ಹಳೆ ಬಡಾವಣೆಯಲ್ಲಿ ನೆಲೆಸಿರುವ ಶ್ರೀ ದ್ರೌಪತಂಭ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದು, ರಾತ್ರಿ 8 ಗಂಟೆ…
*ಬಂಗಾರಪೇಟೆಯಲ್ಲಿ ತಾಲ್ಲೂಕು ಚುನಾವಣಾಧಿಕಾರಿ ಶೃತಿ ಪತ್ರಿಕಾಗೋಷ್ಠಿ.*
ಬಂಗಾರಪೇಟೆ:ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಚುನಾವಣೆ ಅಧಿಕಾರಿಗಳಾಗಿ ನೇಮಕವಾಗಿರುವ ಎಂ.ಕೆ ಶೃತಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಿದ್ದರು. ಈ ವೇಳೆ ಅವರು ಮಾತನಾಡಿ, ಕರ್ನಾಟಕ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಚುನಾವಣಾ ಆಯೋಗದಿಂದ ಚುನಾವಣಾ ಪ್ರಕ್ರಿಯೆಗಳ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ:13/04/2023…
*ಬೋವಿ ಸಮುದಾಯ ಕಾಂಗ್ರೆಸ್ ಪರವಾಗಿದೆ:ವೆಂಕಟೇಶ್.*
ಶ್ರೀನಿವಾಸಪುರ:ಎಲ್ಲಾ ಸಮುದಾಯಗಳಿಗೆ ಸಮಾನವಾಗಿ ಸೇವೆ ಮಾಡುವ ವ್ಯಕ್ತಿ ಎಂದರೆ ರಮೇಶ್ ಕುಮಾರ್, ಈ ಕಾರಣದಿಂದ ತಾಲ್ಲೂಕಿನಾದ್ಯಂತ ಬೋವಿ ಸಮುದಾಯ ಕಾಂಗ್ರೆಸ್ ಪರವಾಗಿದೆ ಎಂದು ಬೋವಿ ಸಮುದಾಯದ ನಾಯಕ ಜೆ ವಿ ಕಾಲೋನಿ ವೆಂಕಟೇಶ್ ಹೇಳಿದರು. ಶಾಸಕ ಕೆ ಆರ್ ರಮೇಶ್ ಕುಮಾರ್…