ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಂಗಾರಪೇಟೆ: ಪಟ್ಟಣದ ಅಮರಾವತಿ ಬಡಾವಣೆ ಡಿಕೆ ರವಿ ವೃತ್ತದ ಸಮೀಪದ ಮನೆಯಲ್ಲಿ ನಾಗರಾಜು ಎಂಬುವರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಪತ್ನಿ ನಂದಿನಿ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಪಟ್ಟಣದಲ್ಲಿ ಕಳೆದ ಒಂದು ವಾರದಲ್ಲಿ ಇದು ಎರಡನೆಯ ಕೊಲೆಯಾಗಿದ್ದು ನಗರದ ಜನ ಬೆಚ್ಚಿಬಿದ್ದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಣಿ ದೇವಿ ಡಿ ವೈ ಎಸ್ ಪಿ ರಮೇಶ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಟಿ ಸಂಜೀವರಾಯಪ್ಪ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.