• Thu. Apr 25th, 2024

Month: March 2023

  • Home
  • ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಇಲ್ಲದಿದ್ದಿದ್ದರೆ  ಇಂದು ನಾವು ಪಾಕಿಸ್ತಾನಕ್ಕಿಂತ ಕೆಳ ಮಟ್ಟದಲ್ಲಿ ಇರಬೇಕಾಗಿತ್ತು- ವರ್ತೂರ್ ಪ್ರಕಾಶ್

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಇಲ್ಲದಿದ್ದಿದ್ದರೆ  ಇಂದು ನಾವು ಪಾಕಿಸ್ತಾನಕ್ಕಿಂತ ಕೆಳ ಮಟ್ಟದಲ್ಲಿ ಇರಬೇಕಾಗಿತ್ತು- ವರ್ತೂರ್ ಪ್ರಕಾಶ್

ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಪ್ರಧಾನಿಯಾದ ಮೇಲೆ ದೇಶವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗದಿದ್ದಿದ್ದರೆ ಇಂದು ನಾವು ಪಾಕಿಸ್ತಾನಕ್ಕಿಂತ ಕೆಳ ಮಟ್ಟದಲ್ಲಿ ಇರಬೇಕಾಗಿತ್ತು ಎಂದು ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹೇಳಿದರು. ಕೋಲಾರ ತಾಲೂಕಿನ ಚೆಲುವನಹಳ್ಳಿ ಗ್ರಾಮದಲ್ಲಿ…

*ಜೆಡಿಎಸ್ ಅಭ್ಯರ್ಥಿ ಮೇಲಿನ ಅಸಮಾದಾನ ಕುಮಾರಸ್ವಾಮಿ ಗಮನಕ್ಕೆ.*

ಕೆಜಿಎಫ್: ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ.ರಮೇಶ್ ಬಾಬು ಮೇಲಿನ ಅಸಮಾದಾನವನ್ನು ಕುಮಾರಸ್ವಾಮಿ ಗಮನಕ್ಕೆ ತರಲು ಗ್ರಾಮೀಣ ಭಾಗದ ಜೆಡಿಎಸ್ ಮುಖಂಡರು ತಿರ್ಮಾನಿಸಿದ್ದಾರೆ. ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದ ಬಳಿ ಗ್ರಾಮಾಂತರ ಭಾಗದ ಜೆಡಿಎಸ್ ಪಕ್ಷದ ಮುಖಂಡರು ಸಭೆ ನಡೆಸಿ ಮಾತನಾಡಿ,…

ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಸಮಾಜದಲ್ಲಿ ಮಹಿಳೆಯರನ್ನು ಗೌರವಿಸಿ – ಎಸ್.ಮುನಿಸ್ವಾಮಿ

ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ಕೆಲಸ ನಿರ್ವಹಿಸುತ್ತಿದ್ದು, ಅವರಿಗೆ ಸಮಾಜದಲ್ಲಿ ಪ್ರತಿಯೊಬ್ಬರು ಮಹಿಳೆಯರಿ ಗೌರವ ನೀಡಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು ನಗರದ ಶ್ರೀ ಟಿ.ಚನ್ನಯ್ಯ…

ಮಹಿಳಾ ದಿನಾಚರಣೆ ದಿನವೇ ಹಣೆಯಲ್ಲಿ ಬೊಟ್ಟು ಇಟ್ಟಿಲ್ಲವೆಂದು ಮಹಿಳೆಯನ್ನು ನಿಂದಿಸಿದ ಸಂಸದ ಎಸ್.ಮುನಿಸ್ವಾಮಿ

ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲೂ ಮಹಿಳೆ ವಿರುದ್ದ ಸಿಟ್ಟಾದ ಸಂಸದ ಮುನಿಸ್ವಾಮಿ, ನಿನ್ನ ಗಂಡ ಬದುಕಿದ್ದಾನೆ ತಾನೆ ಎಂದು ಸಾರ್ವಜನಿಕವಾಗಿ ಗದರಿ ನಿಂದಿಸಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬುಧವಾರ ನಗರದ ಟಿ.ಚನ್ನಯ್ಯ ರಂಗಮoದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…

*ದತ್ತ ಸಾಯಿ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.*

ಕೆಜಿಎಫ್:ಬೇತಮಂಗಲ ಗ್ರಾಮದ ಶ್ರೀ ದತ್ತ ಸಾಯಿ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳೆಯರ ದಿನದ ಪ್ರಯುಕ್ತ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಸಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಗೈದ ಮಹಿಳೆಯರನ್ನು ನೆನಪಿಸಿಕೊಳ್ಳಲಾಯಿತು. ಈ ವೇಳೆ ಶಾಲಾ ಕಾರ್ಯದರ್ಶಿ ಅ.ಮು.ಲಕ್ಷ್ಮೀನಾರಾಯಣ್ ಮಾತನಾಡಿ, ದೇಶ- ಅಂತರಾಷ್ಟ್ರೀಯ ಮಟ್ಟದಲ್ಲಿ…

*ಮತಯಂತ್ರದ ಬಗ್ಗೆ ಅನುಮಾನ ಬೇಡ:ತಾಪಂ ಇ.ಒ  ವೆಂಕಟೇಶಪ್ಪ.*

ಬಂಗಾರಪೇಟೆ:2023ರಲ್ಲಿ ಬರಲಿರುವ ವಿಧಾನಸಭಾ ಚುನಾವಣಾ ಮತಯಂತ್ರವನ್ನು ಉನ್ನತೀಕರಿಸಿದ್ದು ಮತದಾರರು ಯಾವುದೇ ಅನುಮಾನ ಸಂಶಯವಿಲ್ಲದೆ ಮತಯಂತ್ರದ ಮೂಲಕ ಮತದಾನ ಮಾಡಬಹುದು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್.ವೆಂಕಟೇಶಪ್ಪ ಹೇಳಿದರು. ಅವರು ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಮತಯಂತ್ರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ…

ಚುನಾವಣಾ ಆಯೋಗವು ನೀಡಲಾಗುವ ಮಾರ್ಗ ಸೂಚಿಗಳನ್ನು ಚಾಚು ತಪ್ಪದೇ ಪಾಲಿಸಿ; ಜಿಲ್ಲಾಧಿಕಾರಿ ವೆಂಕಟ್ ರಾಜಾ

ಚುನಾವಣಾ ಕಾರ್ಯವನ್ನು ಭಾರತ ಚುನಾವಣಾ ಆಯೋಗದಿಂದ ಕಾಲ ಕಾಲಕ್ಕೆ ನೀಡಲಾಗುವ ಮಾರ್ಗ ಸೂಚಿಗಳಂತೆ ಚಾಚು ತಪ್ಪದೇ ನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶಿಸಿದರು. ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ…

ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ತೊಘಲಕ್ ದರ್ಬಾರ್ ನಡೆಸುತ್ತಿದೆ – ಕೋಟಿಗಾನಹಳ್ಳಿ ಗಣೇಶಗೌಡ ಆಕ್ರೋಶ

ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ತೊಘಲಕ್ ದರ್ಬಾರ್ ನಡೆಸುತ್ತಿದೆ ಎಂದು ನಮ್ಮ ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ…

*ಕಾಮಸಮುದ್ರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ:ನರಸಿಂಹ ಮೂರ್ತಿ.*

ಬಂಗಾರಪೇಟೆ:ಕಾಮಸಮುದ್ರ ಹೋಬಳಿ ಕೇಂದ್ರದಲ್ಲಿರುವ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆಯಲ್ಲಿ ಡಾಕ್ಟರ್ಸ್ ಇಲ್ಲದೇ ಇರುವುದರಿಂದ ಈ ಭಾಗದ ಜನತೆಗೆ ತುಂಬಾ ತೊಂದರೆಯಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಎಂದು ಜೈ ಭುವನೇಶ್ವರಿ  ಕರುನಾಡ ಸೇನೆಯ…

ಸಮುದಾಯ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸಕ್ಕೆ ಯಾರೇ ಷಡ್ಯಂತರ ರೂಪಿಸಿದರೂ, ರೇಣುಕಾ ಯಲ್ಲಮ್ಮ ಬಳಗ ಅದನ್ನು ಗಂಭೀರವಾಗಿ ಪರಿಗಣಿಸುತ್ತದೆ – ಜಿಲ್ಲಾಧ್ಯಕ್ಷ ಬಂಡೂರು ನಾರಾಯಣಸ್ವಾಮಿ

ಸಮುದಾಯ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸಕ್ಕೆ ಯಾರೇ ಷಡ್ಯಂತರ ರೂಪಿಸಿದರೂ, ರೇಣುಕಾ ಯಲ್ಲಮ್ಮ ಬಳಗದ ಅಭಿವೃದ್ದಿ ಸಂಘ (ರಿ) ಅದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಶ್ರೀ ರೇಣುಕಾ ಯಲ್ಲಮ್ಮ ಬಳಗದ ಜಿಲ್ಲಾಧ್ಯಕ್ಷ ಬಂಡೂರು ನಾರಾಯಣಸ್ವಾಮಿ ಆಗ್ರಹಿಸಿದರು. ನಗರದ ಹೊರವಲಯದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಬುಧವಾರ…

You missed

error: Content is protected !!