• Fri. Mar 1st, 2024

Month: March 2023

  • Home
  • ಕೋಲಾರ I ಕಾರ್ಮಿಕರ ಕೆಲಸದ ಅವಧಿ ಮೂರು ಗಂಟೆ ಹೆಚ್ಚಳಕ್ಕೆ ಸಿಐಟಿಯು ಖಂಡನೆ

ಕೋಲಾರ I ಕಾರ್ಮಿಕರ ಕೆಲಸದ ಅವಧಿ ಮೂರು ಗಂಟೆ ಹೆಚ್ಚಳಕ್ಕೆ ಸಿಐಟಿಯು ಖಂಡನೆ

ಕಾರ್ಮಿಕರ ಕೆಲಸದ ಅವಧಿಯನ್ನು ಮೂರು ಗಂಟೆಗಳ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಸಿಐಟಿಯು ಸಂಘಟನೆಯಿಂದ  ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕಾರ್ಖಾನೆ ಕಾಯ್ದೆ 1948ಕ್ಕೆ ತಿದ್ದುಪಡಿ ಮಾಡಿ ದಿನದ ಕೆಲಸದ ಅವಧಿ…

ದೀಪಿಕಾ ಲೋಕೇಶ್ ಅವರಿಗೆ ವಿಶ್ವೇಶ್ವರಯ್ಯ ವಿವಿ ಪಿಎಚ್‍ಡಿ

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯವು ಕೋಲಾರದ ದೀಪಿಕಾ ಲೋಕೇಶ್ ಅವರಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎನ್.ವಿ.ಉಮಾ ರೆಡ್ಡಿಮಾರ್ಗದರ್ಶನದಲ್ಲಿ ಹಾಗೂ ಮಂಡಿಸಿದ `ಎನರ್ಜಿ ಎಫಿಷಿಯೆಂಟ್ ಟಾರ್‍ಗೆಟ್ ಟ್ರ್ಯಾಕಿಂಗ್ ಫಾರ್ ಮಲ್ಟಿಸೆನ್ಸರಿ‌ ಶೆಡ್ಯುಲಿಂಗ್ ಇನ್ ವೈರ್‍ಲೆಸ್ ಸೆನ್ಸಾರ್ ನೆಟ್‍ವಕ್ಸ್' ಎಂಬ ಮಹಾ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್‍ಡಿ ಪದವಿ ಪ್ರದಾನ…

ಕೋಲಾರ I ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಜರುಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಕವಿತ ಎಂದು ಗುರುತಿಸಲಾಗಿದೆ. ಮಹಿಳೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಶ್ರೀನಿವಾಸ್‌ ಎಂದು ಗುರುತಿಸಲಾಗಿದೆ. ಈತ…

*ಚಿನ್ನದ ಒಡವೆಗಳ ಆಸೆಗೆ ಮಹಿಳೆ ಕೊಲೆ:ಆರೋಪಿಗಳ ಬಂಧನ.*

ಬಂಗಾರಪೇಟೆ:ಚಿನ್ನದ ಒಡವೆಗಳ ಆಸೆಗೆ ಮಹಿಳೆಯೊಬ್ಬರನ್ನು ಕೊಲೆಮಾಡಿ ಮೋರಿಯಲ್ಲಿ ಬಚ್ಚಿಟ್ಟಿದ್ದ ಪ್ರಕರಣ ಬೇಧಿಸಿರುವ ಬಂಗಾರಪೇಟೆ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸುವನ್ನು ಯಶಸ್ವಿಯಾಗಿದ್ದಾರೆ. ಬಂಗಾರಪೇಟೆ ಪಟ್ಟಣದ ಕುಪ್ಪಸ್ವಾಮಿ ಮೊದಲಿಯಾರ್ ಬಡಾವಣೆಯ ವಾಸಿ 38 ವರ್ಷದ ಪ್ರಮೀಳಮ್ಮ ಕೊಲೆಯಾದ ಮಹಿಳೆಯಾಗಿದ್ದು, ಬಂಗಾರಪೇಟೆ ಪಟ್ಟಣದ ದೇಶಿಹಳಿಯ ವಾಸಿ…

ರಾಷ್ಟ್ರೀಯ ಪಕ್ಷಗಳನ್ನು ತ್ಯಜಿಸಿ ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ – ಜೆಡಿಎಸ್ ಪಕ್ಷಕ್ಕೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಬೆಂಬಲ ಬೆಲೆ

ರಾಜ್ಯದಲ್ಲಿ ದಲಿತ ಹಾಗೂ ಬಡವರ ಬಗ್ಗೆ ಕಾಳಜಿ ಉಳ್ಳ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟ ಸರ್ವಾನುಮತದಿಂದ ನಿರ್ಧಾರ ಮಾಡಿದೆ ಎಂದು ಒಕ್ಕೂಟದ ಮುಖಂಡ ಹೂಹಳ್ಳಿ ಪ್ರಕಾಶ್ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ…

ರಾಜ್ಯದಲ್ಲಿ ಇಂದಿನಿಂದ ವಿಜಯ ಸಂಕಲ್ಪ ಯಾತ್ರೆ – ಜಿಲ್ಲೆಯಲ್ಲಿ ಮಾರ್ಚ್ 12 ರಿಂದ 14 ರವರೆಗೆ ವಿಜಯ ಸಂಕಲ್ಪ ಯಾತ್ರೆ ಪಯಣ

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು,ಬಿ.ಜೆ.ಪಿ. ಪಕ್ಷವು ರಾಜ್ಯದ ಜನರನ್ನು ನೇರವಾಗಿ ಸಂಪರ್ಕಿಸುವ ಮತ್ತು ಜನತೆಯ ಆಶೀರ್ವಾದ ಪಡೆಯುವ ಸದುದ್ದೇಶದಿಂದ ವಿಜಯ ಸಂಕಲ್ಪ ಯಾತ್ರೆಯನ್ನು ರಾಜ್ಯದ 31 ಜಿಲ್ಲೆಗಳ 224 ವಿಧಾನ ಸಭಾ ಕ್ಷೇತ್ರದಲ್ಲಿ 20 ದಿನಗಳ ಮೆಗಾ ರಾಲಿ ನಡೆಯಲಿದೆಯೆಂದು…

You missed

error: Content is protected !!