• Fri. Mar 29th, 2024

Month: April 2023

  • Home
  • *ಕೆಜಿಎಫ್ ಕ್ಷೇತ್ರದಲ್ಲಿ ಕಾಂಗ್ರೇಸ್ ಸೇರ್ಪಡೆ.*

*ಕೆಜಿಎಫ್ ಕ್ಷೇತ್ರದಲ್ಲಿ ಕಾಂಗ್ರೇಸ್ ಸೇರ್ಪಡೆ.*

ಕೆಜಿಎಫ್: ಬೇತಮಂಗಲ ಹೋಬಳಿ ಗುಟ್ಟಹಳ್ಳಿಯಲ್ಲಿ ಹುಲ್ಕೂರು ಗ್ರಾಪಂನ ವಿವಿಧ ಗ್ರಾಮಗಳ ಗ್ರಾಪಂ ಸದಸ್ಯರು ಹಾಗೂ ಮುಖಂಡರು ಬಿಜೆಪಿ ಪಕ್ಷವನ್ನು ತೊರೆದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಲ್ಕೂರು ಗ್ರಾಪಂನ ಹಂಗಳ ಗ್ರಾಮದ ಗ್ರಾಪಂ ಸದಸ್ಯರಾದ ರಮೇಶ್, ಸುಧಾರಾಣಿ, ಗ್ರಾಪಂ ಮಾಜಿ ಉಪಾಧ್ಯಕ್ಷ…

*ಅನುಭವಿ ಅಧಿಕಾರಿಗಳ ಸೇವೆ ಅಳವಡಿಸಿಕೊಳ್ಳಿ:ಡಾ.ಧರಣಿದೇವಿ.*

ಕೆಜಿಎಫ್:ಸರ್ಕಾರಿ ಸೇವೆಯಿಂದ ನಿವೃತ್ತರಾಗುವ ಅಧಿಕಾರಿ, ಸಿಬ್ಬಂದಿಗಳ ಸೇವೆಯು ಶ್ಲಾಘನೀಯವಾಗಿದ್ದು, ಅನುಭವಿ ಅಧಿಕಾರಿಗಳ ಸೇವೆ, ಆದರ್ಶಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಕೆಜಿಎಫ್ ಪೊಲೀಸ್ ಜಿಲ್ಲಾ ರಕ್ಷಣಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಕರೆ ನೀಡಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಸುದೀರ್ಘವಾದ ಸೇವೆ ಸಲ್ಲಿಸಿ,…

*ವಕೀಲರು ತ್ವರಿತವಾಗಿ ನ್ಯಾಯ ಒಗಿಸಬೇಕು: ಹೈಕೋರ್ಟ್ ಸಿಜೆ ಪ್ರಸನ್ನ ಬಿ.ವರಲೆ.*

ಬಂಗಾರಪೇಟೆ:ಯುವ ವಕೀಲರು ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ಒದಗಿಸುವ ಮೂಲಕ ಮಾದರಿ ವಕೀಲರಾಗಿ ಇತರರಿಗ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಮೂಲಕ ನ್ಯಾಯಾಂಗದ ಮೇಲೆ ಜನರಿಗೆ ಮತ್ತಷ್ಟು ನಂಬಿಕೆ ಹೆಚ್ಚಿಸಬೇಕೆಂದು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಹೇಳಿದರು. ಪಟ್ಟಣದ ಸಿವಿಲ್ ನ್ಯಾಯಾಲಯದ…

*ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಮರಣ.*

ಬಂಗಾರಪೇಟೆ:ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಾಕಾರಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕು ಮಾಕಾರಹಳ್ಳಿ ಗ್ರಾಮದ ಷಂಶೇಂದ್ರ (17) ಮತ್ತು ದರ್ಶನ್ (16) ಮೃತ  ವಿಧ್ಯಾರ್ಥಿಗಳಾಗಿದ್ದು, ಇಬ್ಬರೂ ಸಹ ಪ್ರಥಮ ಪಿಯುಸಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಬೇಸಿಗೆ ಆರಂಭವಾಗಿದ್ದರಿಂದ ಕಳೆದೊಂದು ವಾರದಿಂದ ಗ್ರಾಮದ ಕೆರೆಯಲ್ಲಿ…

ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ

ಕೋಲಾರ : ನಗರದ ಹೊರವಲಯದ ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಇತ್ತೀಚೆಗೆ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಗೌರವಿಸಿದೆ. ಬುದ್ಧಿಮಾಂದ್ಯ ಮಕ್ಕಳ ಸರ್ವತೋಮುಖ ವಿಕಾಸವನ್ನೇ ಮೂಲ ಉದ್ದೇಶವಾಗಿಟ್ಟುಕೊಂಡು ಸ್ಥಾಪಿತಗೊಂಡಿರುವ…

ಖುಷಿಯಿಂದ ಪರೀಕ್ಷೆ ಬರೆದ ಮಕ್ಕಳು-ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಯಶಸ್ವಿ ಪ್ರಥಮ ಭಾಷೆಗೆ ೨೪೪ ಮಂದಿ ಗೈರು-ಲೋಪಕ್ಕೆ ಎಡೆಯಿಲ್ಲ-ಡಿಡಿಪಿಐ ಕೃಷ್ಣಮೂರ್ತಿ

  ಕೋಲಾರ ಜಿಲ್ಲೆಯ ೮೩ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಖಾಸಗಿ ಅಭ್ಯರ್ಥಿಗಳು ೬೭ ಮಂದಿ, ಹೊಸ ಅಭ್ಯರ್ಥಿಗಳು ೧೭೭ ಮಂದಿ ಸೇರಿದಂತೆ ಒಟ್ಟು ೨೪೪ ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ…

ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-೨೦೨೩, ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ

                                                           …

You missed

error: Content is protected !!