• Fri. May 3rd, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ತಾಲ್ಲೂಕಿನ ಯಲ್ದೂರು ಗ್ರಾಮದ ಅಗರಂ ರಸ್ತೆಯಲ್ಲಿರುವ ನಕಲಿ ಕ್ಲಿನಿಕ್ ನ್ನು ಆರೋಗ್ಯ ಇಲಾಖೆ ಸೀಜ್ ಮಾಡಿದೆ.

ಯಾವುದೇ ವೈದ್ಯಕೀಯ ಪದವಿ ಹಾಗೂ ಪರವಾನಗಿ ಪಡೆಯದೇ ನಡೆಸುತ್ತಿದ್ದ ಕ್ಲಿನಿಕ್ ನ ನಕಲಿ ಡಾಕ್ಟರ್ ಮಧುಸೂದನ್ ನಡೆಸುತ್ತಿದ್ದ ಕ್ಲಿನಿಕ್ ಸೀಜ್ ಮಾಡಲಾಗಿದೆ.

ತಾಲೂಕು ಆರೋಗ್ಯ ಅಧಿಕಾರಿ ವಿಶ್ವನಾಥ್ ರೆಡ್ಡಿ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ತಂಡದಿಂದ ದಾಳಿ ಮಾಡಿ, ಔಷಧಿಗಳು ಹಾಗೂ ಇತರೆ ಉಪಕರಣಗಳನ್ನು ವಶಕ್ಕೆ ಪಡೆದು ಕೊಠಡಿ ಸೀಜ್ ಮಾಡಲಾಗಿದೆ.

ನಕಲಿ ಡಾಕ್ಟರ್ ಮಧುಸೂದನ್ ಗೆ ನೋಟಿಸ್ ನೀಡಲಾಗಿದೆ.

(ನಮ್ಮಸುದ್ದಿ.ನೆಟ್) nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!