ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೆಜಿಎಫ್: ಕೆಜಿಎಫ್ ಜಿಲ್ಲಾ ವಿಶೇಷ ಪೊಲೀಸ್ ಜಿಲ್ಲಾ ಎಸ್.ಪಿಯನ್ನಾಗಿ ಬೆಂಗಳೂರಿನಲ್ಲಿ ಬೆಸ್ಕಾಂ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಂ ಶಾಂತರಾಜು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೆ.ಎಂ.ಶಾಂತರಾಜು ರವರು ಕೆಜಿಎಫ್ ನೂತನ ಎಸ್.ಪಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದು, ಹಾಲಿ ಕೆಜಿಎಫ್ ಎಸ್ಪಿ ಡಾ.ಧರಣಿದೇವಿರನ್ನು ಸರ್ಕಾರ ವರ್ಗಾವಣೆ ಮಾಡಿದ್ದು ಸದ್ಯಕ್ಕೆ ಅವರಿಗೆ ಯಾವುದೇ ಜಾಗ ತೋರಿಸಿರುವುದಿಲ್ಲ.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.