• Mon. Apr 29th, 2024

Month: June 2023

  • Home
  • ಅಂತರಗಂಗಾ ವಿದ್ಯಾ ಸಂಸ್ಥೆಯಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಅಂತರಗಂಗಾ ವಿದ್ಯಾ ಸಂಸ್ಥೆಯಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಕೋಲಾರ ನಗರದ ಅಂತರಗಂಗಾ ಬುದ್ದಿ ಮಾಂದ್ಯ ವಿಕಲಚೇತನರ ಶಾಲೆಯ ಮಕ್ಕಳಿಗೆ ಮತ್ತು ವಯೋವೃದ್ಧರಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ್ ಕಂಪನಿಯ ಸಹಯೋಗದೊಂದಿಗೆ ನನ್ನ ಕಣ್ಣು ಯೋಜನೆಯಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ…

ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ-ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಆಗ್ರಹ

ಕುಸ್ತಿ ಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ತಕ್ಷಣ ಬಂಧಿಸಿ ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಕೋಲಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ…

ಪಾರ್ಕ್‍ನಲ್ಲಿದ್ದ ವಾಲಿಬಾಲ್ ಕೋರ್ಟ್ ತೆರವು.

ಬಂಗಾರಪೇಟೆ:ಪಟ್ಟಣದ ಪಟ್ಟಾಭಿಷೇಕೋದ್ಯಾನವನದಲ್ಲಿ ವಾಲಿಬಾಲ್ ಆಡಲು ನಿರ್ಮಾಣವಾಗಿದ್ದ ಮೈದಾನವನ್ನು ಪುರಸಭೆ ಅಧಿಕಾರಿಗಳು ದಿಡೀರನೆ ತೆರವುಗೊಳಿಸಿ, ಸಸಿಗಳನ್ನು ನೆಟ್ಟಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿರುವ ಪಟ್ಟಾಭಿಶೇಕೋದ್ಯನವನವನ್ನು ಈ ಹಿಂದೆ ಹಾಜಿ ಇಸ್ಮಾಯಿಲ್ ಶೇಠ್ ಎಂಬುವರು ಸಾರ್ವಜನಿಕರ ಬಳಕೆಗೆಂದು ಉಚಿತವಾಗಿ ದಾನ ನೀಡಿದ್ದರು. ಅಂದು ಮಕ್ಕಳು ಆಟವಾಡಲು,ವೃದ್ದರಿಗೆ…

ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮಕ್ಕಳು ಗ್ರಾಮಸ್ಥರಿಂದ ಶಾಲೆಗೆ ಬೀಗ.

ಬಂಗಾರಪೇಟೆ:ಶಾಲೆಗೆ ಖಾಯಂ ನುರಿತ ಶಿಕ್ಷಕರು ಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಕುಂದರಸನಹಳ್ಳಿ ಮಕ್ಕಳು ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಅಧಿಕಾರಿಗಳ ಗಮನ ಗ್ರಾಮದ ಕಡೆ ಸೆಳೆದ ಘಟನೆ ನಡೆದಿದೆ. ತಾಲ್ಲೂಕಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ದೋಣಿಮಡಗು ಗ್ರಾಪಂನ ಕುಂದರಸನಹಳ್ಳಿ ಗ್ರಾಮದಲ್ಲಿ 1 ರಿಂದ…

ಶಾಸಕರು ಕ್ಷಮೆ ಕೋರಬೇಕು: ದಲಿತ ಮುಖಂಡರ ಆಗ್ರಹ.

ಬಂಗಾರಪೇಟೆ:ತಾಲ್ಲೂಕು ಮಟ್ಟದ ಅಧಿಕಾರಿಗಳ ಎದುರು ದಲಿತ ಮುಖಂಡರನ್ನು ರೋಲ್ ಕಾಲ್ ಗಳು ಎಂದು ಕರೆದು ಅವಮಾನಿಸಿರುವ ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಾರ್ವಜನಿಕವಾಗಿ ಕ್ಷಮೆ ಕೋರಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು. ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಆದರ್ಶ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್ ಭಾಗಿ.

ಬಂಗಾರಪೇಟೆ:ಆದರ್ಶ ಶಾಲೆಯ ಮುಖಾಂತರ ನನ್ನ ತಾಲೂಕಿನ 274 ಶಾಲೆಗಳು ಸಹ ಆದರ್ಶ ಶಾಲೆಯಂತೆ ಹೆಚ್ಚಿನ ವಿದ್ಯಾಭ್ಯಾಸ ಮಾಡಲಿ ಎಂದು ಆದರ್ಶ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಆದರ್ಶ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ…

ಕ್ಷೇತ್ರದ ಪ್ರತಿಯೊಬ್ಬರಿಗೂ ಸೂರು:ಶಾಸಕಿ ರೂಪಕಲಾ ಭರವಸೆ.

ಕೆಜಿಎಫ್:ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ವಾಸಿಸುತ್ತಿರುವ ನಿವೇಶನ ರಹಿತ ಬಡ ಕುಟುಂಬಗಳಿಗೆ ಸರ್ಕಾರಿ ಜಾಗ ಗುರುತಿಸಿ ನಿವೇಶನಕ್ಕೆ ಜಾಗ ನೀಡುವುದಾಗಿ ಕೆಜಿಎಫ್ ಕ್ಷೇತ್ರದ ಶಾಸಕಿ ಎಂ.ರೂಪಕಲಾ ಶಶಿಧರ್ ಭರವಸೆ ನೀಡಿದರು. ತಾಲ್ಲೂಕಿನ ಎನ್.ಜಿ.ಹುಲ್ಕೂರು ಗ್ರಾಪಂಯ ಕದರಿಗಾನಕುಪ್ಪ, ಪಂತನಹಳ್ಳಿ, ಬಲಜೇನಹಳ್ಳಿ, ಜೀಡಮಾಕನಹಳ್ಳಿ, ಸುಣ್ಣಕುಪ್ಪ ಹಾಗೂ…

ಪಟ್ಟಣದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಣೆ.

ಬಂಗಾರಪೇಟೆ:ಶಾಸಕರು ಕ್ಷೇತ್ರದ ಶಕ್ತಿಯಾಗಿ ಸದಾಕಾಲ ಜನರ ಒಡನಾಡಿಯಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ದಣಿವರಿಯದ ನಾಯಕ, ಇವರಿಗೆ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ 56ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಕಾಂಗ್ರೆಸ್ ಯುವ ಘಟಕದ ಕಾರ್ಯದರ್ಶಿ ವಿ. ಹರೀಶ್ ರವರು ಶುಭಕೋರಿದರು.…

ಚಿನ್ನದ ಅಂಗಡಿಯಲ್ಲಿ ಚಿನ್ನ ಕಳುವು:ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆ.

ಬಂಗಾರಪೇಟೆ:ಚಿನ್ನ ಖರೀದಿ ಮಾಡುವ ನೆಪದಲ್ಲಿ 75 ಗ್ರಾಂ ತೂಕದ 5 ಲಕ್ಷ ಮೌಲ್ಯದ ಚಿನ್ನವನ್ನ ಕಳುವು ಮಾಡಿರುವ ಘಟನೆ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿ ಖತರ್ನಾಕ್ ಕಳ್ಳಿಯರ ಕೈ ಚಳಕ ಚಿನ್ನದಂಗಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಬೂರ್ಖಾ ಧರಿಸಿ…

ತಾಲ್ಲೂಕಿನ ಗ್ರಾಪಂ ಅದ್ಯಕ್ಷರ ಸಂಭವನೀಯ ಮೀಸಲು ಪಟ್ಟಿ ತಯಾರಿಸಿದ ರಾಜಾರೆಡ್ಡಿ.

ಕೆಜಿಎಫ್:ತಾಲ್ಲೂಕಿನ ಎಲ್ಲಾ 16 ಗ್ರಾಪಂಗಳ ಅದ್ಯಕ್ಷರ ಎರಡನೆಯ ಅವಧಿಗೆ ಯಾವ ಗ್ರಾಮ ಪಂಚಾಯಿತಿಗೆ ಯಾವ ಕ್ಯಾಟಗಿರಿ ಬರಬಹುದು ಎಂದು ಬಂಗಾರಪೇಟೆ ಟಿಎಪಿಸಿಎಂಎಸ್ ಅದ್ಯಕ್ಷ ದಿನ್ನೇಕೊತ್ತೂರು ರಾಜಾರೆಡ್ಡಿ ಸಂಭವನೀಯ ಪಟ್ಟಿ ತಯಾರಿಸಿದ್ದಾರೆ. ರಾಜಾರೆಡ್ಡಿರವರು ಕಳೆದ 20 ವರ್ಷಗಳಿಂದ ಗ್ರಾಮ ಪಂಚಾಯಿತಿ ಅದ್ಯಕ್ಷರ  ಸ್ಥಾನಗಳ…

You missed

error: Content is protected !!