• Sat. Apr 27th, 2024

Month: July 2023

  • Home
  • ದಲಿತ ವಿದ್ಯಾರ್ಥಿ ಕೆ.ರಾಕೇಶ್ ಕೊಲೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಬೃಹತ್ ಕಾಲ್ನಡಿಗೆ ಜಾಥಾ

ದಲಿತ ವಿದ್ಯಾರ್ಥಿ ಕೆ.ರಾಕೇಶ್ ಕೊಲೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಬೃಹತ್ ಕಾಲ್ನಡಿಗೆ ಜಾಥಾ

ದಲಿತ ವಿದ್ಯಾರ್ಥಿ ಕೆ.ರಾಕೇಶ್ ಕೊಲೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಸಮಾಧಿಯಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ.ರಾಕೇಶ್ ಚಿಂತಾಮಣಿ ಸರ್ಕಾರಿ…

ಮುಸ್ಲೀಮರು ಭಾರದಲ್ಲಿರಬೇಕಾದರೆ ಮೋದಿ, ಯೋಗಿ ಹೇಳಿದಂತೆ ಕೇಳಬೇಕು:ನಾಲ್ವರನ್ನು ಕೊಂದ ಕಾನ್ಸ್ ಟೇಬಲ್.

‘ನೀವು(ಮುಸ್ಲಿಮರು) ಭಾರತದಲ್ಲಿ ಜೀವಿಸಬೇಕಾದರೆ ಮೋದಿ ಹಾಗೂ ಯೋಗಿ ಹೇಳಿದಂತೆ ಕೇಳಬೇಕು’ ಎಂದು ಜೈಪುರ – ಮುಂಬೈ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ಬಳಿಕ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಆರೋಪಿ, ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್…

ಹಳೇ ವಿದ್ಯಾರ್ಥಿಗಳ ಸಂಘದಿಂದ ದೈಹಿಕ ಶಿಕ್ಷಕ ಕೆ.ಮುನಿರಾಜುಗೆ ಆತ್ಮೀಯ ಬೀಳ್ಕೊಡುಗೆ.

ಕೋಲಾರ:ನನ್ನ ಸೇವೆ ನನಗೆ ತೃಪ್ತಿ ತಂದಿದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ, ನಿಮ್ಮ ಪ್ರೀತಿ ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವೇ ಎಂದು ನಿವೃತ್ತ ದೈಹಿಕ ಶಿಕ್ಷಕ ಕೆ. ಮುನಿರಾಜು ಭಾವಕರಾಗಿ ನುಡಿದರು. ತಾಲೂಕಿನ ಶಿಳ್ಳಂಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

ಎಪಿಎಂಸಿಯಿಂದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆ.

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.…

ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ಯುವಕ ಹೆಚ್ ಜಿ ಹೊಸೂರು ಗ್ರಾಮದ ಉಪೇಂದ್ರ(28 ) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ…

೨೧ ಲಕ್ಷ ರೂಪಾಯಿ ಮೌಲ್ಯದ ಟಮೋಟೋ ತುಂಬಿದ ಲಾರಿ ನಾಪತ್ತೆ.

ಕೋಲಾರ:ನಗರದ ಎಪಿಎಂಸಿ ಮಾರುಕಟ್ಟೆಯಿಂದ ಸುಮಾರು ೨೧ ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋ ತುಂಬಿದ್ದ ಲಾರಿ ನಾಪತ್ತೆಯಾಗಿದ್ದು, ಈ ಸಂಬಂಧ ಎಪಿಎಂಸಿ ಮಾರುಕಟ್ಟೆಯ ವರ್ತಕರು ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ದಕ್ಷಿಣ ಭಾರತದ ಕೆಂಪು ಸೇಬು ಎಂದೇ…

ಬ್ಯಾಂಕಿಗೆ ಕನ್ನ ಹಾಕಿರುವ ಕಳ್ಳರು 10 ರೂಪಾಯಿ ನಾಣ್ಯಗಳನ್ನು ಕದ್ದು ಪರಾರಿ.

ಮಾಲೂರು:ತಾಲ್ಲೂಕಿನ ಕಸಬಾ ಹೋಬಳಿಯ ತೊರ್ನಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ತೊರ್ನಹಳ್ಳಿ ಗ್ರಾಮದ ಸಪಲಾಂಭ ದಿನ್ನೆಯಲ್ಲಿ ಸುಮಾರು ವರ್ಷಗಳಿಂದ ಸುಸೂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಶನಿವಾರ ರಾತ್ರಿ ಕಳ್ಳರು ದರೋಡೆ…

ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜು.೩೧ರಂದು ‘ನಾಟಕದೊಳ್ ಕನಾಟಕ’ ನಾಟಕ.

ಕೋಲಾರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜು.೩೧ರಂದು ಸಂಜೆ ೭ ಗಂಟೆಗೆ ‘ನಾಟಕದೊಳ್ ಕನಾಟಕ’ ಎಂಬ ಶೀರ್ಷಿಕೆಯಡಿಯಲ್ಲಿ “೫೫ ನಿಮಿಷದ ಒಂದು ಪ್ರೇಮಕಥೆ” ನಾಟಕ ಪ್ರದರ್ಶನವನ್ನು ಕದಂಬ ಸೇವಾ ಫೌಂಡೇಷನ್, ಕರ್ನಾಟಕ ಇವರ ಸಹಕಾರದಲ್ಲಿ ಆಯೋಜಿಸಲಾಗಿದೆ. ಬೆಂಗಳೂರಿನ ರಂಗಪಯಣ ತಂಡದ ಮಾಲೂರು ಮೂಲದ ಶರತ್…

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ.

ಕೆಜಿಎಫ್:ಇತ್ತೀಚಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಹೆಸರಿನಲ್ಲಿ ಯುವಕ- ಯುವತಿಯರನ್ನು ವಂಚಿಸಿ ದೂರದ ಪ್ರದೇಶಗಳಿಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆಂದು ಕೆಜಿಎಫ್ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ ಅವರು ತಿಳಿಸಿದರು. ಅವರು ಬೇತಮಂಗಲದ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಾನೂನು…

ಮಣಿಪುರ ಘಟನೆ ಖಂಡಿಸಿ ಪ್ರಗತಿಪರ ಸಮಘಟನೆಗಳಿಂದ ಪ್ರತಿಭಟನೆ.

ಕೆಜಿಎಫ್:ಮಣಿಪುರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಮತ್ತು ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಮಣಿಪುರ ಸರ್ಕಾರದ ವಿರುದ್ಧ ಪ್ರಗತಿಪರ  ಸಂಘಟನೆಗಳ ಒಕ್ಕೂಟದ ವತಿಯಿಂದ ಅಂಬೇಡ್ಕರ್ ಪಾರ್ಕ್ನಿಂದ ಗಾಂಧಿ ವೃತ್ತದವರೆಗೆ ಕಪ್ಪು ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ…

You missed

error: Content is protected !!