ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಲ್ ಕ್ರಾಸ್ ನಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆಸಿದೆ.
ಮೃತರನ್ನು ತಾಲ್ಲೂಕಿನ ತಾಡಿಗೋಲ್ ಗ್ರಾಮದ ಶಂಕರಪ್ಪ(38) ಮ್ಯಾಕಲಗಡ್ಡ ಗ್ರಾಮದ ಮುನಿಶಾಮಿ(40) ಎಂದು ಗುರುತಿಸಲಾಗಿದೆ.
ಎಕ್ಸಾಯುವಿ ಕಾರು ಹಾಗೂ ಸ್ಪಲೆಂಡರ್ ದ್ವಿಚಕ್ರ ವಾಹನದ ನಡುವೆ ಈ ಬೀಕರ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕ್ರಮ ಜರುಗಿಸುತ್ತಿದಗ್ದಾರೆ.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.