• Tue. Apr 30th, 2024

PLACE YOUR AD HERE AT LOWEST PRICE

ಕೋಲಾರ APMC ಮಾರುಕಟ್ಟೆಯಲ್ಲಿ ಇಂದು ದಾಖಲೆ ಮೊತ್ತಕ್ಕೆ ಟೊಮೆಟೊ ಹರಾಜು ನಡೆದಿದ್ದು, 15 ಕೆಜಿ ಟೊಮೆಟೊ ಬಾಕ್ಸ್ ಬರೊಬ್ಬರಿ 2 ಸಾವಿರಕ್ಕೆ ಹರಾಜಾಗಿದೆ.

ಕಳೆದ ಮೂರು ದಿನಗಳಿಂದ ಟೊಮೆಟೊ ಬೆಲೆ ಏರಿಕೆಯಾಗಿದ್ದು, ಇಂದು 15 ಕೆಜಿ ಒಂದು ಬಾಕ್ಸ್ ಬೆಲೆ ಕನಿಷ್ಟ 700 ರೂಪಾಯಿಂದ, ಗರಿಷ್ಠ 2000 ರೂಪಾಯಿಗೆ ಹರಾಜಾಗಿದೆ.

ಗರಿಷ್ಠ 2 ಸಾವಿರ ರೂಪಾಯಿಗೆ ಟೊಮೆಟೊ ಹರಾಜಾದ ಹಿನ್ನಲೆ ರೈತರಲ್ಲಿ ಸಂಭ್ರಮ ಮನೆ ಮಾಡಿದೆ.

ಟೊಮೆಟೊ ಇಳುವರಿ ಕುಸಿತ, ಹೊರ ರಾಜ್ಯಗಳಲ್ಲಿ ಟೊಮೆಟೊ ಗೆ ಹೆಚ್ಚಿದ ಬೇಡಿಕೆ ಹಿನ್ನಲೆಯಲ್ಲಿ ಬೆಲೆ ನಿರಂತರ ಏರಿಕೆಯಾಗುತ್ತಿದೆ.

ಇನ್ನು 1 ತಿಂಗಳ ಕಾಲ ಟೊಮೆಟೊ ಬೆಲೆ ಇಳಿಕೆ ಸಾದ್ಯತೆ ಕಡಿಮೆ ಎಂದು APMC ಮೂಲಗಳಿಂದ ಮಾಹಿತಿ ಇಳಿದುಬಂದಿದೆ.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!