• Tue. May 7th, 2024

ಯರಗೋಳ ಡ್ಯಾಂ ಕಾಮಗಾರಿಯಲ್ಲಿ ಲೊಪದ ಆರೋಪ:ವರದಿಗೆ ಸಿಎಂ ಸೂಚನೆ.

PLACE YOUR AD HERE AT LOWEST PRICE

ಬಂಗಾರಪೇಟೆ ತಾಲ್ಲೂಕಿನ ಯರಗೋಳ ಗ್ರಾಮದ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ 500 ಎಂ.ಸಿ.ಎಫ್.ಟಿ ಅಣೆಕಟ್ಟು ನಿರ್ಮಿಸುವ ಕಾಮಗಾರಿಯಲ್ಲಿ ಮತ್ತು ಪೈಪ್ ಲೈನ್ ಕಾಮಗಾರಿಯಲ್ಲಿ ನಡೆದಿರುವ ಲೊಪಗಳ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ.

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮನವಿ ಮೇರೆಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ನೇತೃತ್ವದ ತಂಡದ ಮೂಲಕ ಕಾಮಗಾರಿಗಳ ಗುಣಮಟ್ಟ ಮತ್ತು ಲೋಪಗಳ ಬಗ್ಗೆ ಸಮಗ್ರ ವರದಿ ನೀಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!