• Sun. May 5th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ತಾಲ್ಲೂಕಿನ ಮದನಪಲ್ಲಿ ರಸ್ತೆಯ ಪುಂಗನೂರು ಕ್ರಾಸ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ವೃತ್ತಕ್ಕೆ ಡಾ.ಪುನೀತ್ ರಾಜಕುಮಾರ್ ರವರ ನಾಮಕರಣ ಮಾಡಲು ಕರ್ನಾಟಕ ಜನಸ್ಪಂದನ ರಕ್ಷಣಾ ವೇದಿಕೆ ಕೋಲಾರ ಜಿಲ್ಲಾಧ್ಯಕ್ಷರಾದ ಚಿರಂಜೀವಿ ಎಂ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪುಂಗನೂರು ಕ್ರಾಸ್ ನ ನೂತನ ವೃತಕ್ಕೆ ಡಾ!! ಪುನೀತ್ ರಾಜಕುಮಾರ್ ರವರ ನಾಮಕರಣ ಮಾಡುವಂತೆ ಮನವಿ ಮಾಡಿದ್ದೇವೆ ಅದೇ ರೀತಿಯಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು, ಪುಂಗನೂರು ಕ್ರಾಸ್ ನೂತನ ಸರ್ಕಲ್ ನಲ್ಲಿ ಅಪ್ಪು ರವರ ನಾಮಕರಣದ ಜೊತೆಗೆ ಪುತ್ತಳಿಯನ್ನು ಸಹ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ಈ ಜಿಲ್ಲಾ ರೈತ ಘಟಕದ ಅಧ್ಯಕ್ಷರಾದ ಪಾಪೇಗೌಡ, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷರಾದ ಮಂಜುನಾಥ್ ಪಿ ಆರ್,ಶ್ರೀನಿವಾಸಪುರ ತಾಲೂಕಿನ ಉಪಾಧ್ಯಕ್ಷರಾದ  ಹರೀಶ್ ರವರು ಭಾಗವಹಿಸಿದ್ದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!