• Sun. May 5th, 2024

PLACE YOUR AD HERE AT LOWEST PRICE

ಕರ್ನಾಟಕ ತಮಿಳುನಾಡು ಗಡಿಭಾಗದಲ್ಲಿ ಕಳ್ಳತನ ನಡೆಸುತ್ತಿದ್ದ  ಖತರ್ನಾಕ್ ದರೋಡೆಕೋರರನ್ನು ತಮಿಳುನಾಡಿನ ಹೊಸೂರು ಪೋಲಿಸರುನ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಮಾದ್ಯಮಗಳಲ್ಲಿ ವರದಿಯಾಗಿದೆ.

ಬಂಧನದ ವೇಳೆ ಬಂಧಿತರಿಂದ 10ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಒಡವೆಗಳು, ಮೊಬೈಲ್ ಪೋನ್ ಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ದರೋಡೆಕೋರರು ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಹೊಸೂರು, ಬೆರಿಕೆ, ಕರ್ನಾಟಕದ  ಗಡಿಯ ಮಾಲೂರು ಗತಾಲ್ಲೂಕಿನ ಮಾಸ್ತಿ ಸೇರಿದಂತೆ ಇತರೆ ಕಡೆ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸುತ್ತಿದ್ದರು.

ದರೋಡೆಕೋರರಾದ ಬಾಲರಾಜ್, ವಿಜಯಕುಮಾರ್, ಲೋಕೇಶ್, ಮಾವೀರನ್ ಬಂಧಿತ ಾರೋಪಿಗಳಾಗಿದ್ದಾರೆ.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!