• Thu. May 9th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತ ಯುವಕ ಹೆಚ್ ಜಿ ಹೊಸೂರು ಗ್ರಾಮದ ಉಪೇಂದ್ರ(28 ) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹ ಕೊಳೆತು ಹೋಗಿದ್ದು ಎಂಟು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದ್ದು, ದುರ್ವಾಸನೆ ಗಮನಿಸಿದ ಪಕ್ಕದ ತೋಟದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಬೇಟಿ ಪರಿಶೀಲಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!