• Sun. May 5th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಮಳಿಗೆಗಳ ಮೇಲಿನ ನಾಮಫಲಕಗಳು ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಯಲ್ಲಿ ಇರಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ರವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಈ ಬಗ್ಗೆ ಈಗಾಗಲೆ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವ್ಯಾಪಾರಸ್ಥರಿಗೆ  ತಿಳಿಸಲಾಗಿದೆ. 31-08-2023 ರೊಳಗೆ ಅಗತ್ಯವಿದ್ದರೆ ಮಾರ್ಪಾಡುಗಳನ್ನು ಮಾಡಲು  ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ.

ಆನಂತರ ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ವ್ಯಾಪಾರಸ್ಥರ ಪರವಾನಗೆಯನ್ನು ರದ್ದುಗೊಳಿಸಲಾಗುತ್ತದೆ. ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!