• Wed. May 8th, 2024

PLACE YOUR AD HERE AT LOWEST PRICE

2ನೇ ತರಗತಿ  : .

ಬಂಗಾರಪೇಟೆ:16 ವರ್ಷದ  ಬಾಲಕನೊಬ್ಬ 2 ನೇ ತರಗತಿ ಓದುತ್ತಿರುವ ಮಗುವಿನ ಮೇಲೆ ಅತ್ಯಾಚಾರಯತ್ನ ನಡೆಸಿರುವ ಘಟನೆ ಬಂಗಾರಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2 ನೇ ತರಗತಿ ಮಗುವನ್ನು ತಂದೆ ಕರೆಯುತ್ತಿದ್ದಾರೆ ಎಂದು ಸುಳ್ಳು ಹೇಳಿ ಗ್ರಾಮದ ಕೆರೆ ಬಳಿ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಮಗುವಿನ ಪೋಷಕರು ನೀಡಿದ ದೂರಿನ ಮೇರೆಗೆ ಬಂಗಾರಪೇಟೆ ಪೋಲಿಸರು ದೂರು ದಾಖಲಿಸಿಕೊಂಡು ಬಾಲಪರಾಧಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!