• Sun. Apr 28th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆ ಕೆಜಿಎಫ್ ನಗರದ ಅಂಬೇಡ್ಕರ್ ನಗರದಲ್ಲಿ ಕಲ್ಲಿನಿಂದ ತಲೆಗೆ ಹೊಡೆದು ವೃದ್ದನ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ಮೃತನನ್ನು ಮೇಜರ್ (೬೫) ಎಂದು ಗುರುತಿಸಲಾಗಿದ್ದು, ಮೇಜರ್ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!