• Mon. May 20th, 2024

Month: August 2023

  • Home
  • ವೈಚಾರಿಕ ತಿಳುವಳಿಕೆಯ ಪದವೀಧರರನ್ನು ಸಜ್ಜುಗೊಳಿಸಿ:ಸಿಎಂ ಸಿದ್ದು. 

ವೈಚಾರಿಕ ತಿಳುವಳಿಕೆಯ ಪದವೀಧರರನ್ನು ಸಜ್ಜುಗೊಳಿಸಿ:ಸಿಎಂ ಸಿದ್ದು. 

ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಢ್ಯವನ್ನೇ ತುಂಬಿಕೊಂಡ ಪದವೀಧರರು  ವಿಶ್ವ ವಿದ್ಯಾಲಯಗಳಿಂದ ಕಲಿತು ಬಂದರೆ ದೇಶಕ್ಕೆ, ನಾಡಿಗೆ ಹಾಗೂ ಈ ಸಮಾಜಕ್ಕೆ ಏನು ಪ್ರಯೋಜನ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ…

ತಮಿಳುನಾಡಿಗೆ ಕಾವೇರಿ ನೀರು:ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದೆ ಸಮಲತಾ,…

ಕ್ಯಾಸಂಬಳ್ಳಿ ಶಾಲೆಯಲ್ಲಿ ಬಸವ ಪಂಚಮಿ ಕಾರ್ಯಕ್ರಮ ಆಯೋಜನೆ. 

ಮಾನವ ಬಂಧುತ ವೇದಿಕೆ ಕೋಲಾರ ವತಿಯಿಂದ ಕೆಜಿಎಫ್ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಸವ ಪಂಚಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಕ್ಕಳಿಗೆ ಹಾಲು ಮತ್ತು ಹಣ್ಣು ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಪ್ರೌಢಶಾಲಾ…

63ರ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70ರ ಅಜ್ಜ:ದೂರು ದಾಖಲು. 

70ರ ಹರೆಯದ ಅಜ್ಜ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು 63 ವರ್ಷದ ಅಜ್ಜಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ಈ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಹಲಸೂರಿನ ದಯಾಮಣಿ(63) ಎಂಬ ಅಜ್ಜಿ, ಲೋಕನಾಥ್ (70) ಎಂಬ ಅಜ್ಜನ…

ಕಾವೇರಿ ನದಿ ನೀರು ಹಂಚಿಕೆ ವಿಚಾರಣೆ:ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ  ಒಪ್ಪಿಗೆ.

ನವದೆಹಲಿ:ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ನಿರ್ದೇಶನಗಳನ್ನು ನೀಡಬೇಕೆಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಗೆ ಪ್ರತ್ಯೇಕ ಪೀಠವನ್ನು ರಚಿಸಲು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಒಪ್ಪಿಗೆ…

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ  ಅನುಮತಿಸಿದ ಸುಪ್ರಿಂ ಕೋರ್ಟ್‌.

ಮಹತ್ವದ ತೀರ್ಪೋಂದರಲ್ಲಿ ಸುಪ್ರಿಂ ಕೋರ್ಟ್‌ ಇಂದು(ಸೋಮವಾರ) ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಸಮ್ಮತಿ ಸೂಚಿಸಿದೆ. ‘ಭಾರತೀಯ ಸಮಾಜದಲ್ಲಿ ಮದುವೆಯ ಬಳಿಕ ಗರ್ಭಧಾರಣೆಯು ದಂಪತಿಗಳಿಗೆ ಮತ್ತು ಸಮಾಜದಲ್ಲಿ ಖುಷಿಯ ವಾತಾವರಣ ಉಂಟು ಮಾಡುತ್ತದೆ. ಆದಾಗ್ಯೂ, ವಿವಾಹವಾಗದೇ ಗರ್ಭದಾರಣೆಯಾದರೆ ಇದು ಮಹಿಳೆಯ ಮಾನಸಿಕ ಆರೋಗ್ಯದ ಮೇಲೆ…

Jailer:ಕರ್ನಾಟಕದಲ್ಲಿ ಸೈರಾ ಮಾಡಿದ್ದ ದಾಖಲೆ ಮುರಿದ ಜೈಲರ್:ಹೆಮ್ಮೆಯ ವಿಷಯ!

ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸದ್ಯ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಆಗಸ್ಟ್ 10ರಂದು ಬಿಡುಗಡೆಗೊಂಡ ಜೈಲರ್ ಸಿನಿಮಾ ಸದ್ಯ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಜೈಲರ್ ಮೊದಲ ಪ್ರದರ್ಶನ ನೋಡಿ ಹೊರಬಂದ ಸಿನಿ ರಸಿಕರು ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದರು.…

I.N.D.I.A: ಇಂಡಿಯಾ ಜೊತೆ ಮೈತ್ರಿ ಬಗ್ಗೆ ಪ್ರಕಾಶ್ ಅಂಬೇಡ್ಕರ್ ಹೇಳಿಕೆ. 

ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ದಿಂದ ಮೈತ್ರಿಗಾಗಿ ತಮಗೆ ಆಹ್ವಾನ ಬಂದಿಲ್ಲ ಎಂದು ‘ವಂಚಿತ ಬಹುಜನ ಅಘಾಡಿ’ (ವಿಬಿಎ) ಸಂಸ್ಥಾಪಕ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ಧಾರೆ. ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸಂಪರ್ಕಿಸಿದೆ ಎನ್ನುವ ವದಂತಿ ಹರಡಿತ್ತು. ಈ…

ಆ-30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ:ಅಂದೇ ಬರುತ್ತೆ ಖಾತೆಗೆ ಹಣ.

ಮೈಸೂರು:ರಾಜ್ಯ ಸರಕಾರದ ಐದು ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಚಾಲನೆ ನೀಡಲಾಗುತಿದ್ದು, ರಾಜ್ಯದ 1 ಕೋಟಿ 10 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ ಎಂದು ಮಹಿಳಾ…

ದೇವರಾಜ ಅರಸು ಭೂ ಸುಧಾರಣೆಯ ಹರಿಕಾರ:ಶಾಸಕ ಎಸ್.ಎನ್.ನಾರಾಯಣಸ್ವಾಮಿ. 

ಬಂಗಾರಪೇಟೆ:ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸು ಅವರು ಭೂ ಸುಧಾರಣೆ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಹರಿಕಾರ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ,ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ…

You missed

error: Content is protected !!