• Sun. May 19th, 2024

Month: September 2023

  • Home
  • ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ತಡೆದರೆ ಏನಾಗಬಹುದು:ಎನ್‌ಟಿಕೆ ಮುಖ್ಯಸ್ಥ ಸೀಮಾನ್

ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ತಡೆದರೆ ಏನಾಗಬಹುದು:ಎನ್‌ಟಿಕೆ ಮುಖ್ಯಸ್ಥ ಸೀಮಾನ್

ಚೆನ್ನೈ, ಸೆಪ್ಟೆಂಬರ್‌ 30: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಬಂದ್‌ ನಡೆಯುತ್ತಿದ್ದ ವೇಳೆ ತಮ್ಮ ಸಿನಿಮಾ ಚಿತ್ತ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ತಮಿಳು ನಟ ಸಿದ್ಧಾರ್ಥ ಅವರು ನಡೆಸುತ್ತಿದ್ದ ಪತ್ರಿಕಾಗೋಷ್ಟಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಅವರಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಮಿಳುನಾಡಿನ ರಾಜಕಾರಣಿ…

ಆತ ನನ್ನ ಮಗನೇ ಇರಬಹುದು, ಗಲ್ಲಿಗೇರಿಸಿ:ಅತ್ಯಾಚಾರ ಆರೋಪಿಯ ತಂದೆ.

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ ವಕೀಲರ ಸಂಘಕ್ಕೆ ಮನವಿ ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ…

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ:ದೂರು ದಾಖಲು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್ರ್ ಹಾಗೂ ಬಿಜೆಪಿ ಕಾರ್ಯಕರ್ತ ದಾವಣಗೆರೆ ಎಂಬ…

ಕೋಲಾರದಲ್ಲಿ MP, MLA ಮೇಲೆ FIR ದಾಖಲು.

ಕೋಲಾರ:ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಾಸಕ ಹಾಗೂ ಬಿಜೆಪಿ ಸಂಸದ ನಡುವೆ ಜಟಾಪಟಿ ಏರ್ಪಟ್ಟಿದ್ದು, ಕೋಲಾರ ಸಂಸದ‌ ಮುನಿಸ್ವಾಮಿ ಬಂಗಾರಪೇಟೆ​​ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪರಸ್ಪರ ದೂರು ಪ್ರತಿ-ದೂರು ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಕೋಲಾರದ ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ…

ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧಎರಡು ಪ್ರತ್ಯೇಕ ಎಫ್‌ಐಆರ್ ದಾಖಲು

ಕೋಲಾರ,ಸೆ.೨೯ : ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಲಾಗಿದೆ. ಸೆ.೨೮ರ…

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕೋಲಾರದಲ್ಲೂ ಉತ್ತಮ ಪ್ರತಿಕ್ರಿಯೆ

ಕೋಲಾರ,ಸೆ.೨೯ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕೋಲಾರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ, ಮಳಿಗೆ, ಹೋಟೆಲ್, ಸಿನಿಮಾ ಮಂದಿರ ಗಳು ಓಪನ್ ಸಂಪೂರ್ಣ ಮುಚ್ಚಿಲಾಗಿತ್ತು ಒಟ್ಟಾರೆ ಬಂದ್ ಶಾಂತಿಯುತವಾಗಿ ನಡೆಯಿತು.…

ಕರ್ನಾಟಕ ಬಂದ್:ನಾಳೆ ಎಂದಿನಂತೆ KSRTC ಮತ್ತು  BMTC ಬಸ್ ಸಂಚಾರ.

:ನಾಳೆ ಎಂದಿನಂತೆ ಮತ್ತು   ಬಸ್ ಸಂಚಾರ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಸೆ.29 ರಂದು ‘ಕರ್ನಾಟಕ ಬಂದ್‌’ಗೆ ಕರೆ ನೀಡಿವೆ. ಈ ಹಿನ್ನೆಲೆ, ಬಹುತೇಕ ಕರ್ನಾಟಕ ಸ್ತಬ್ಧವಾಗಲಿದೆ. ಆದರೆ, ಬೆಂಗಳೂರು ಮಹಾನಗರ ಸಾರಿಗೆ…

ಮುಂದಿನ ತಿಂಗಳಿನಿಂದ 10 ಕೆ ಜಿ ಅಕ್ಕಿ ನೀಡಲಾಗುವುದು:ಸಚಿವ ಕೆ ಎಚ್ ಮುನಿಯಪ್ಪ.

ಚುನಾವಣೆಯ ವೇಳೆ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನೀಡಿದ್ದ 10 ಕೆ ಜಿ ಅಕ್ಕಿಯ ಭರವಸೆಯನ್ನು ಮುಂದಿನ ತಿಂಗಳಿನಿಂದ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ…

ಹುದುಕುಳ VSSSN ಅದ್ಯಕ್ಷರಾಗಿ ಅ.ನಾ.ಹರೀಶ್ ಅವಿರೋಧವಾಗಿ ಆಯ್ಕೆ.

ಬಂಗಾರಪೇಟೆ:ಹುದುಕುಳ ವ್ಯವಸಾಯ ಸೇವಾ ಸಹಕಾರ ಸಂಘದ ಅದ್ಯಕ್ಷರಾಗಿ ಅ.ನಾ ಹರೀಶ್ ಉಪಾಧ್ಯಕ್ಷರಾಗಿ ನಟರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಹಾರೈಸಿ ಮಾತನಾಡಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಂಘದ ಕಛೇರಿಯು ಹಳೇಯದಾಗಿದ್ದು, ನೂತನ ಕಟ್ಟಡದ ಅವಶ್ಯಕತೆಯಿದೆ. ಶಾಸಕರ ನಿಧಿಯಿಂದ ೫ಲಕ್ಷ ರೂಗಳನ್ನು…

MS Swaminathan:ಹಸಿರು ಕ್ರಾಂತಿಯ ಪಿತಾಮಹ, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ನಿಧನ.

ಭಾರತದ ‘ಹಸಿರು ಕ್ರಾಂತಿ’ಯ ಪಿತಾಮಹ ಎಂದು ಖ್ಯಾತರಾಗಿದ್ದ ಎಂ ಎಸ್ ಸ್ವಾಮಿನಾಥನ್ ಗುರುವಾರ(ಸೆ.28) ಚೆನ್ನೈನಲ್ಲಿ ತಮ್ಮ 98ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ಮಿನಾ ಮತ್ತು ಮೂವರು ಪುತ್ರಿಯರಾದ ಸೌಮ್ಯ, ಮಧುರಾ ಮತ್ತು ನಿತ್ಯ ಅವರನ್ನು ಅಗಲಿದ್ದಾರೆ. ಆಗಸ್ಟ್ 7, 1925 ರಂದು…

You missed

error: Content is protected !!