• Sun. Apr 28th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ತಾಲ್ಲೂಕಿನ ಬೆಮೆಲ್ ನಗರದ ಬಳಿ ಎಂ.ವಿ.ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವಗಳು ಪತ್ತೆಯಾಗಿದೆ.

ತಂದೆ ವಸಂತರಾಜುಲು 84 ಹಾಗೂ ಮಗ ಸೂರ್ಯ ಪ್ರಕಾಶ್ 44 ಮೃತರಾಗಿದ್ದಾರೆ. ಮೃತರು ತಮ್ಮ ಮನೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೃತಪಟ್ಟರುವ ಶಂಕೆ ವ್ಯಕ್ತವಾಗಿದೆ.

ವಯಸ್ಸಾಗಿದ್ದ ತಂದೆಯನ್ನ ಮಗ ಸೂರ್ಯಪ್ರಕಾಶ್ ಪೋಷಣೆ ಮಾಡುತ್ತಿದ್ದ ಎನ್ನಲಾಗಿದೆ. ಮಗ ಮೃತಪಟ್ಟ ಹಿನ್ನೆಲೆ ತಂದೆಯೂ ಸಾವನ್ನಪ್ಪಿರಬಹುದು ಎನ್ನಲಾಗಿದೆ. ವಸಂತರಾಜುಲು ಮಗಳು ಅಮೆರಿಕಾದಲ್ಲಿದ್ದು, ಮಗನೇ ವಯಸ್ಸಾದ ತಂದೆಯ ಪೋಷಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಶ್ವಾನ ದಳ ಸಿಬ್ಬಂದಿ, ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಲಾಯಿತು. ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಾಂತಕುಮಾರ್ ಭೇಟಿ ನೀಡಿದ್ದು, ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!