• Tue. May 7th, 2024

PLACE YOUR AD HERE AT LOWEST PRICE

ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದು ಪೋಷಕರು ಹೇಳಿದ ಕಾರಣಕ್ಕೆ ತಾಲೂಕಿನ ಚಿನ್ನಕೋಟೆ

ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

ಮೃತ ದುರ್ದೈವಿ ಕೀರ್ತನ 18 ವರ್ಷ ಪಟ್ಟಣದ ಕೆ ಸಿ ರೆಡ್ಡಿ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದು ಬಂದಿದೆ.

ಮನೆಯಲ್ಲಿ ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದ ಕಾರಣ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು  ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!