5 ಕೋಟಿ ವಂಚನೆ ಪ್ರಕರಣ:14 ದಿನಗಳ ಕಾಲ ಸಿಸಿಬಿ ಕಸ್ಷಡಿಗೆ ಚೈತ್ರಾ ಕುಂದಾಪುರ.
ವಿಧಾನ ಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿಗೆ 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಹಿಂದುತ್ವದ ಕುರಿತು…
161 ತಾಲೂಕುಗಳಲ್ಲಿ ಮಳೆ ಕೊರತೆ, ಬರ ಘೋಷಣೆಗೆ ಸಿಎಂಗೆ ಶಿಫಾರಸು:ಕೃಷ್ಣ ಬೈರೇಗೌಡ.
ಬೆಂಗಳೂರು:ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಆದರೆ ಸಿಎಂ ಭೇಟಿಗೆ ಪ್ರಧಾನಿ ಅವಕಾಶ ನೀಡಿಲ್ಲ ಎಂದು ಕೃಷ್ಣಬೈರೇಗೌಡ ಅಸಮಾಧಾನಗೊಂಡರು.…
ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿ ಹಾಡಿದ ಹೊಸ ಪರಿಕ್ಷಾ ವಿಧಾನ:ಸಿಎಂ ಸಿದ್ದರಾಮಯ್ಯ.
ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ ಕಳೆದ ಆಗಸ್ಟ್ – ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ…
ಮುಂಬೈನ GSB ಗಣಪತಿ, ಬರೋಬ್ಬರಿ 360 ಕೋಟಿ ಇನ್ಶೂರೆನ್ಸ್:ಸ್ವಯಂಸೇವಕರಿಗೂ ವಿಮೆ!
ಮುಂಬೈ ನಗರದಲ್ಲಿ ಗೌಡ ಸಾರಸ್ವತ ಸಮಾಜದ ವತಿಯಿಂದ ಆರಾಧಿಸಲ್ಪಡುವ ಗಣಪತಿ ದೇಶದಲ್ಲೇ ಅತ್ಯಂತ ಸಿರಿವಂತ ಗಣಪತಿ ಎಂದು ಹೆಸರಾಗಿದ್ದಾನೆ. ಮುಂಬೈ ನಗರದ ಕಿಂಗ್ಸ್ ಸರ್ಕಲ್‌ನಲ್ಲಿ ಆರಾಧಿಸುವ ಜಿಎಸ್‌ಬಿಯವರ ಗಣಪತಿ ಉತ್ಸವಕ್ಕೆ ಬರೋಬ್ಬರಿ 360 ಕೋಟಿ ರೂಪಾಯಿ ವಿಮೆ ಮಾಡಲಾಗಿದೆ. ಇದಕ್ಕಾಗಿ ನ್ಯೂ…
ಚೈತ್ರಾ ಕುಂದಾಪುರ ಪ್ರಕರಣ, ನಾನು ಆಶ್ರಯ ನೀಡಿಲ್ಲ:ಕಾಂಗ್ರೇಸ್ ನ ಅಂಜುಮ್ ಸುರಯ್ಯ.
ವಂಚನೆ ಪ್ರಕರಣದ ಆರೋಪಿ, ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್, ”ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಸುದ್ದಿ” ಎಂದು ತಿಳಿಸಿದ್ದಾರೆ. ಘಟನೆಯ…
ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆಗೆ ‘ಬನ್ ಟೀ’: ಏನು ಹೇಳುತ್ತಿದೆ ಹೊಸಬರ ಸಿನಿಮಾ?
ಸ್ಯಾಂಡಲ್‌ವುಡ್‌ನಲ್ಲಿ ಟ್ರೆಂಡ್ ಏನೇ ಇರಲಿ ಹೊಸಬರು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ವಿಶಿಷ್ಠವಾದ ಕಥೆಯನ್ನು ಹುಡುಕೊಂಡು ಬರುತ್ತಾರೆ. ಇಲ್ಲಾ ಸಮಾಜಕ್ಕೆ ಸಂದೇಶವನ್ನು ನೀಡುವ ಕಥೆಯನ್ನು ಹೊತ್ತು ತರುತ್ತಾರೆ. ಇಂತಹದ್ದೇ ಒಂದು ತಂಡ ‘ಬನ್ ಟೀ’ ಅನ್ನೋ ಸಿನಿಮಾವನ್ನು ನಿರ್ಮಾಣ ಮಾಡಿದೆ.…
Cauvery:ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು:HDK ಕಿಡಿ.
ಬೆಂಗಳೂರು:ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿಯಾಗಿದೆ. ಯಾವ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ…
ಕೇಂದ್ರ ಸಚಿವರನ್ನು ಕೊಠಡಿಯಲ್ಲಿ ಕೂಡಿಹಾಕಿದ ಬಿಜೆಪಿ ಕಾರ್ಯಕರ್ತರು.
ಜಿಲ್ಲಾ ಘಟಕದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಶ್ಚಿಮ ಬಂಗಾಳ ಬಂಕುರಾದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕೂಡಿ ಹಾಕಿ ಬೀಗ ಹಾಕಿದರು. ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಮತ್ತು…
ಸನಾತನ ಧರ್ಮದ ವಿರುದ್ಧ ಮಾತನಾಡಿದರೆ ನಾಲಿಗೆ, ಕಣ್ಣು ಕೀಳಲಾಗುವುದು:ಕೇಂದ್ರ ಸಚಿವ.
ಸನಾತನ ಧರ್ಮದ ವಿರುದ್ಧ ಮಾತನಾಡಿದವರ ಕಣ್ಣು ಹಾಗೂ ನಾಲಿಗೆಯನ್ನು ಕೀಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಪೂರ್ವಜರು…
ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ ನಡೆದಿದೆ. ಮಚ್ಚಿನಿಂದ ಕೊಚ್ವಿ ಮೊದಲ ಪತ್ನಿಯ ಬರ್ಬರ ಹತ್ಯೆ ಮಾಡಿ, ಅತ್ತೆ, ಮಾವ ನಾದಿನಿ ಮೇಲೂ ಹಲ್ಲೆ ಮಾಡಿರುವ ಅರೋಪಿ ನಾಗೇಶ್ ತನ್ನ ಪತ್ನಿಯನ್ನು…