• Mon. May 20th, 2024

Month: September 2023

  • Home
  • Darshan:ಎರಡು ಕಿಡ್ನಿ ಕಳೆದುಕೊಂಡ ಅಭಿಮಾನಿಗೆ ನಟ ದರ್ಶನ್ ಸಹಾಯ.

Darshan:ಎರಡು ಕಿಡ್ನಿ ಕಳೆದುಕೊಂಡ ಅಭಿಮಾನಿಗೆ ನಟ ದರ್ಶನ್ ಸಹಾಯ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ಪ್ರಾಣಿ-ಪಕ್ಷಿ ಪ್ರೀತಿ ಹಾಗೂ ಸೇವಾಗುಣದಿಂದಲೂ ಇಷ್ಟವಾಗುತ್ತಾರೆ. ಬಲಗೈಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಅನ್ನೋದು ದರ್ಶನ್ ನಿಯಮ. ಸಂಕಷ್ಟಕ್ಕೆ ಸಿಲುಕಿರುವ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಆದರೆ ಅದು ಸುದ್ದಿ ಆಗದಂತೆ ನೋಡಿಕೊಳ್ಳುತ್ತಾರೆ. ಸಾಕಷ್ಟು…

ಪೌರಾಣಿಕ ಪಾತ್ರಗಳಲ್ಲಿ ಎನ್‌ಟಿಆರ್‌ ಬಿಟ್ಟರೆ ಬೇರೆ ಯಾರೂ ಇಲ್ಲ ಚಂದ್ರಬಾಬು ನಾಯ್ಡು: ರೊಚ್ಚಿಗೆದ್ದ ಅಣ್ಣಾವ್ರ ಫ್ಯಾನ್ಸ್.

ಕರ್ನಾಟಕದ ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ತೆಲುಗು ಭಾಷಿಗರ ಪ್ರಾಬಲ್ಯ ಹೆಚ್ಚಿದೆ. ಇಲ್ಲಿನ ರಾಜಕೀಯ ಮುಖಂಡರು ಕೂಡ ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಇಂತಹ ಹಲವು ಉದಾಹರಣೆಗಳು ಆಗಾಗ ಸಿಗುತ್ತಲೇ ಇರುತ್ತವೆ. ಬಳ್ಳಾರಿ ಜಿಲ್ಲೆ ಕರ್ನಾಟಕದ ಪ್ರಮುಖ ಅಂಗ. ಆದರೆ, ಅದ್ಯಾಕೋ…

ನಾನು ಸತ್ತುಹೋದೆ ಎಂದು ಹೇಳಿದ್ಯಾರು?ಮೋಹಕ ತಾರೆ ಕೆಂಡಾಮಂಡಲ.

ಹೃದಯಾಘಾತ ಎನ್ನುವ ಪದ ಕಿವಿ ಮೇಲೆ ಬಿದ್ದರೆ ಎಲ್ಲರೂ ಬೆಚ್ಚಿ ಬೀಳುವಂತಾಗಿದೆ. 30- 40 ವರ್ಷ ವಯಸ್ಸಿನವರು ಹೃದಯಾಘಾತದಿಂದ ಜೀವ ಚೆಲ್ಲುತ್ತಿದ್ದಾರೆ. ಕೆಲ ನಟ-ನಟಿಯರು ಕೂಡ ಹೃದಯಾಘಾತದಿಂದ ಅಕಾಲಿಕ ಸಾವನ್ನಪ್ಪಿದ್ದಾರೆ. ಇದ್ದಕ್ಕಿದಂತೆ ನಟಿ ರಮ್ಯಾಗೆ ಹೃದಯಾಘಾತ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ…

ಸನಾತನ ವಿವಾದ:ಬಿಜೆಪಿ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ.

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾವು ಸರಿಯಾಗಿ ಉತ್ತರ ನೀಡಬೇಕಿದೆ’ ಎಂದು ಬಿಜೆಪಿ ಸಚಿವರಿಗೆ ಸೂಚಿಸಿದ್ದಾರೆ. ಜಿ20 ಸಮಿತಿಯ ಸಭೆಗೂ ಮುನ್ನ ಸಂಪುಟದ ಸಚಿವರೊಂದಿಗೆ ಸಮಾಲೋಚನೆ…

ಮುಳಬಾಗಿಲು ಪೊಲೀಸರ ವಿರುದ್ದ ಲಾಕಪ್ ಡೆತ್ ಆರೋಪ.

ಮುಳಬಾಗಿಲು ತಾಲ್ಲೂಕು ನಂಗಲಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ ಎಂದು ಮೃತ ಮುನಿರಾಜು ಪೋಷಕರು ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೃತನ ತಾಯಿ ರಾಮಲಕ್ಷ್ಮಮ್ಮ ನೀಡಿರುವ ದೂರಿನಲ್ಲಿ ನಂಗಲಿ ಪೊಲೀಸರ ಕಿರಕುಳದಿಂದ ಮಗನ ಸಾವಾಗಿದೆ…

ಬದಲಾಗುತ್ತಾ ದೇಶದ ಹೆಸರು? ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್ ಆಫ್ ಭಾರತ್’.

ನವದೆಹಲಿ :ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್ ಆಫ್ ಭಾರತ್’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. `ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು…

ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಿ :ಸಿಎಂ ಸಿದ್ದು ಸೂಚನೆ.

ಬೆಂಗಳೂರು:ಇತ್ತೀಚೆಗೆ ರಾಜ್ಯದಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಂಗಳವಾರ ಮಾನವ-ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು…

ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ.

ಕನ್ನಡದಿಂದ ಸಿನಿಮಾರಂಗಕ್ಕೆ ಪ್ರವೇಶ ಪಡೆದ ನಟಿ ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್ ಆಗಿ ಬಾಲಿವುಡ್‌ವರೆಗೂ ತಮ್ಮ ಪ್ರಯಾಣ ಬೆಳೆಸಿದ್ದಾರೆ. ಹಲವು ಭಾಷೆಗಳಲ್ಲಿ ಕೆಲಸ ಮಾಡಿರುವ ಅವರು, ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪ್ರತಿಭಾವಂತ ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಮತ್ತೊಂದು ಖುಷಿಯ…

ಆದಿಚುಂಚನಗಿರಿ ಶ್ರೀ ಮಠದಿಂದ ಶಿಕ್ಷಣ ಕ್ರಾಂತಿ ಸಂಕಲ್ಪ; ಶ್ರೀಶ್ರೀಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿ

ಕೋಲಾರ, ಸೆ.೦೨ : ಆದಿಚುಂಚನಗಿರಿ ಶ್ರೀ ಮಠದಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಯ ಸಂಕಲ್ಪವನ್ನು ಮಾಡಲಾಗುತ್ತಿದೆ ಎಂದು ಆದಿಚುಂಚನಗಿರಿ ಶ್ರೀ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದ ಸ್ವಾಮೀಜಿ ಹೇಳಿದರು. ನಗರದ ಬಿಜಿಎಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಚೈತನ್ಯ ಪ್ರಸಾದ ಮಧ್ಯಾಹ್ನ…

ಬ್ರಹ್ಮಶ್ರೀ ನಾರಾಯಣ ಗುರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ: ಶಾಸಕ ಕೊತ್ತೂರು ಜಿ. ಮಂಜುನಾಥ್

ಕೋಲಾರ, ಸೆಪ್ಟೆಂಬರ್ ೦೨ : ಬ್ರಹ್ಮಶ್ರೀ ನಾರಾಯಣ ಗುರು ಅವರು ಯಾವುದೇ ಒಂದು ಜಾತಿ ಒಂದು ಸಮುದಾಯಕ್ಕೆ ಮಾತ್ರ ಸೀಮಿತರಲ್ಲಅವರು ಎಲ್ಲಾ ಸಮುದಾಯಗಳಿಗೂ ಆದರ್ಶ ಗುರುಗಳು ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಹೇಳಿದರು. ಇಂದು ನಗರದ…

You missed

error: Content is protected !!