KFCC Election:ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ.
ಕನ್ನಡ ಚಲನಚಿತ್ರರಂಗದ ಮಾತೃ ಸಂಸ್ಥೆ ಎಂದೇ ಕರೆಯಲಾಗುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ರಂಗೇರಿದೆ. ವಾಣಿಜ್ಯ ಮಂಡಳಿ ಹಾಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು ಇದೀಗ ಮತ್ತೆ ಚುನಾವಣೆ ನಡೀತಿದೆ. ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಇಂದು(ಸೆಪ್ಟೆಂಬರ್ 23)…
ದಲಿತ ಮಹಿಳೆಗೆ ನ್ಯಾಯ ಕೊಡಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಮತ್ತು ಮಾಲೂರು ತಾಲ್ಲೂಕು ಆಡಳಿತದ ದಲಿತ ವಿರೋಧಿ ನಿಲುವನ್ನು ಖಂಡಿಸಿ ಸೆ.೨೫ರಿಂದ ಮಾಲೂರು ತಾಲ್ಲೂಕು ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನಾ ಧರಣಿ-ಸಂಗಸ0ದ್ರ ವಿಜಯಕುಮಾರ್
ಕೋಲಾರ,ಸೆ.೨೩ : ದಲಿತ ಮಹಿಳೆಗೆ ನ್ಯಾಯ ಕೊಡಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಮತ್ತು ಮಾಲೂರು ತಾಲ್ಲೂಕು ಆಡಳಿತದ ದಲಿತ ವಿರೋಧಿ ನಿಲುವನ್ನು ಖಂಡಿಸಿ ಸೆ.೨೫ರಿಂದ ಮಾಲೂರು ತಾಲ್ಲೂಕು ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಗುವುದೆಂದು ಬಹುಜನ ಚಳುವಳಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ…
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಇಲ್ಲ-ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ:ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಆರಂಭದಿಂದಲೇ ತಪ್ಪು ಹೆಜ್ಜೆ ಆಗಿದ್ದು, ಈ ಕಾವೇರಿ ವಿಚಾರದಲ್ಲಿ ಪ್ರಧಾನಿ…
JDS-BJP Alliance:ಬಿಜೆಪಿ-ಜೆಡಿಎಸ್ ಮೈತ್ರಿ ಈಗ ಅಧಿಕೃತ:ಎನ್‌ಡಿಎಗೆ ಸ್ವಾಗತ ಎಂದ ಜೆಪಿ ನಡ್ಡಾ.
2024ರ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಈಗ ಅಧಿಕೃತವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ. ಹಿರಿಯ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ…
ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ.
ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದು ಪೋಷಕರು ಹೇಳಿದ ಕಾರಣಕ್ಕೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಮೃತ ದುರ್ದೈವಿ ಕೀರ್ತನ 18 ವರ್ಷ ಪಟ್ಟಣದ ಕೆ ಸಿ ರೆಡ್ಡಿ ಕಾಲೇಜಿನಲ್ಲಿ ಬಿಕಾಂ ಪದವಿ…
National Cinema Day:ಅ.13 ಕ್ಕೆ ರಾಷ್ಟ್ರೀಯ ಸಿನಿಮಾ ದಿನ, ಟಿಕೆಟ್ ಬೆಲೆ ಇಳಿಕೆ!
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ದೇಶದಾದ್ಯಂತ ವಿವಿಧ ಚಿತ್ರಮಂದಿರಗಳು ಈ ಬಾರಿ ಅಕ್ಟೋಬರ್ 13 ರಂದು ರಾಷ್ಟ್ರೀಯ ಸಿನಿಮಾ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ರಾಷ್ಟ್ರೀಯ ಸಿನಿಮಾ ದಿನ ಆಚರಣೆಯಂದು 65 ಲಕ್ಷಕ್ಕೂ ಹೆಚ್ಚು ಸಿನಿ ಪ್ರೇಕ್ಷಕರು…
15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ:ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ…
ಹಾಸ್ಟೆಲ್‌ಗಳಿಗೆ ತಹಶೀಲ್ದಾರ್ ಭೇಟಿ ಕಡ್ಡಾಯ;ಸರ್ಕಾರ ಆದೇಶ.
ಬೆಂಗಳೂರು:ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ ಬಗ್ಗೆ ಆಗಾಗ ವರದಿಗಳು ಬರುತ್ತವೆ. ಹಾಸ್ಟೆಲ್‌ಗಳಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ದಿಢೀರ್ ಭೇಟಿ ನೀಡುವುದು ನಡೆಯುತ್ತದೆ. ಈಗ ಸರ್ಕಾರ ಈ ಕುರಿತು ಆದೇಶವೊಂದನ್ನು ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲ್. ನರಸಿಂಹಮೂರ್ತಿ, ಸರ್ಕಾರದ…
ಐಸಿಸಿ ವಿಶ್ವಕಪ್ 2023: ಗೋಲ್ಡನ್ ಟಿಕೆಟ್ ಪಡೆದ ‘ಗೌರವಾನ್ವಿತ ಅತಿಥಿ’ ನಟ ರಜನಿಕಾಂತ್.
ಸೂಪರ್‌ಸ್ಟಾರ್ ರಜನಿಕಾಂತ್ ಅವರು ಮುಂದಿನ ತಿಂಗಳು ನಡೆಯಲಿರುವ ಐಸಿಸಿ ವಿಶ್ವಕಪ್‌ಗೆ “ಗೌರವಾನ್ವಿತ ಅತಿಥಿ” ಎಂದು ಬಿಸಿಸಿಐ ತಿಳಿಸಿದೆ. ಅಮಿತಾಬ್ ಬಚ್ಚನ್ ಮತ್ತು ಸಚಿನ್ ತೆಂಡೂಲ್ಕರ್ ನಂತರ, ರಜನಿಕಾಂತ್ ಅವರಿಗೆ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ‘ಗೋಲ್ಡನ್ ಟಿಕೆಟ್’ ನೀಡಲಾಗಿದೆ.…
OBC ಮತ್ತು ಮುಸ್ಲೀಂ ಮಹಿಳೆಯರಿಗೆ ಮೀಸಲಾತಿ ಇಲ್ಲವೆಂದು ಮಸೂದೆ ವಿರುದ್ಧ ಮತ ಹಾಕಿದ ಇಬ್ಬರು ಸಂಸದರು.
ಲೋಕಸಭೆಯಲ್ಲಿ ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಂಗಳವಾರ ಮತದಾನದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. 454 ಮತಗಳು ಮಸೂದೆಯ ಪರವಾಗಿ ಬಂದರೆ, ಎರಡು ಮತಗಳು ಮಾತ್ರ ಮಸೂದೆಗೆ ವಿರುದ್ಧವಾಗಿ ಬಂದವು. 2024ರ ಲೋಕಸಭಾ ಚುನಾವಣೆ ನಂತರ ಜನಗಣತಿ ಮತ್ತು ಡಿಲಿಮಿಟೇಶನ್…