ಯಶಸ್ವಿಯಾಗಿ ನೆರವೇರಿದ “ಸಂವಿಧಾನ ಪೀಠಿಕೆ ಓದು”- ಜನಪ್ರತಿನಿಧಿಗಳು ಹಾಗೂ ಸಂಘಸಂಸ್ಥೆಗಳ ನಿರ್ಲಕ್ಷ್ಯ:ಸಂಸದರು ಹಾಗೂ ಸಾರ್ವಜನಿಕರ ಅಕ್ರೋಶ
ಜಿಲ್ಲಾಡಳಿತದ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿದ “ಸಂವಿಧಾನ ಪೀಠಿಕೆ ಓದು” ಸಾಮೂಹಿಕವಾಗಿ ವಾಚನ ಕಾರ್ಯಕ್ರಮ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ “ಸಂವಿಧಾನ ಪೀಠಿಕೆ ಓದು” ಜಾಗತಿಕ ವಾಚನಾ ಕಾರ್ಯಕ್ರಮ ಹಾಗೂ “ಸಮಾನತೆಗಾಗಿ ಪ್ರಜಾಪ್ರಭುತ್ವ” ಜನ ದ್ವನಿ ಜಾಥಾ ಕಾರ್ಯಕ್ರಮ ಜಿಲ್ಲಾಡಳಿತದ ವತಿಯಿಂದ…
ತಮಿಳುನಾಡು:ಮಹಿಳೆಯರಿಗೆ ಮಾಸಿಕ 1 ಸಾವಿರ ಮಾಸಿಕ ಧನಸಹಾಯ ಯೋಜನೆಗೆ ಚಾಲನೆ.
ಮಹಿಳೆಯರಿಗಾಗಿ ಮಾಸಿಕ 1 ಸಾವಿರ ಧನಸಹಾಯ ಯೋಜನೆಗೆ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ದ್ರಾವಿಡ ನೇತಾರ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನದಂದು ಕಾಂಚಿಪುರಂನಲ್ಲಿ ಚಾಲನೆ ನೀಡಿದರು. ಇದು ಮಹಿಳೆಯರ ಶ್ರಮಕ್ಕೆ ಮನ್ನಣೆಯಾಗಿದೆ ಎಂದ ಸಿಎಂ ಹಲವಾರು ಫಲಾನುಭವಿಗಳಿಗೆ ಬ್ಯಾಂಕ್…
ಪೂರ್ವ ತಯಾರಿ ಇಲ್ಲದೆ ಆಯೋಜಿಸಿದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ : ಸoಸದ ಮುನಿಸ್ವಾಮಿ ಖಂಡನೆ
ಪೂರ್ವ ತಯಾರಿ ಇಲ್ಲದೆ ಆಯೋಜಿಸಿದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಕಳೆಗುಂದಿದೆ-ಸoಸದ ಮುನಿಸ್ವಾಮಿ ಕೋಲಾರ,ಸೆ.೧೫ : ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಜಿಲ್ಲಾಧಿಕಾರಿ ಅಕ್ರಮ್ ಪಾಷ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ರವರ ನಿರ್ಲಕ್ಷ್ಯ ದಿಂದ ಕಳೆಗುಂದುವ0ತಾಗಿದೆ…
SIIMA 2023, ದುಬೈನಲ್ಲಿ ಇಳಿದ ತಾರಾಲೋಕ:ಸೈಮಾ ಸಂಭ್ರಮಕ್ಕೆ ಕ್ಷಣಗಣನೆ.
ಸೌತ್ ಇಂಡಿಯನ್ ಇಂಟರ್‌ನ್ಯಾಶನಲ್ ಮೂವೀ ಅವಾರ್ಡ್ಸ್ (SIIMA) ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಾ ಬರ್ತಿದೆ. ಈ ಬಾರಿ ದೂರದ ದುಬೈನಲ್ಲಿ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ತಾರೆಯರು ಒಬ್ಬೊಬ್ಬರಾಗಿ ದುಬೈ…
ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ:ಕೇಂದ್ರ ಸಚಿವರಿಗೆ ಮನವರಿಕೆ ಪತ್ರ ಬರೆದ ಸಿಎಂ.
ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್…
ವಂಚನೆ ಪ್ರಕರಣ, ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ:ಚೈತ್ರಾ ಕುಂದಾಪುರ.
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಚೇರಿಗೆ ವಿಚಾರಣೆಗಾಗಿ ಕರೆ ತಂದಿದ್ದಾರೆ. ಈ ವೇಳೆ, ಚೈತ್ರಾ ಕುಂದಾಪುರ ಕಾರಿನಿಂದ ಇಳಿಯುವಾಗ, “ಸ್ವಾಮೀಜಿ…
ಹಿಂದಿಯೇತರ ಭಾಷಿಕರ ಮೇಲೆ ದಬ್ಬಾಳಿಕೆ ನಿಲ್ಲಿಸಿ:ಷಾ ಗೆ ಉದಯನಿಧಿ ಸ್ಟಾಲಿನ್ ತಿರುಗೇಟು.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದ ಡಿಎಂಕೆ ಸಚಿವ ಮತ್ತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ಹಿಂದಿ ದಿವಸ್ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯನ್ನು…
BEML ನಗರದ ಬಳಿ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವಗಳ ಪತ್ತೆ.
ಬಂಗಾರಪೇಟೆ:ತಾಲ್ಲೂಕಿನ ಬೆಮೆಲ್ ನಗರದ ಬಳಿ ಎಂ.ವಿ.ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವಗಳು ಪತ್ತೆಯಾಗಿದೆ. ತಂದೆ ವಸಂತರಾಜುಲು 84 ಹಾಗೂ ಮಗ ಸೂರ್ಯ ಪ್ರಕಾಶ್ 44 ಮೃತರಾಗಿದ್ದಾರೆ. ಮೃತರು ತಮ್ಮ ಮನೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೃತಪಟ್ಟರುವ ಶಂಕೆ ವ್ಯಕ್ತವಾಗಿದೆ.…
ಕಾರುಗಳಿಗೆ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದಿಲ್ಲ:ಹೆದ್ದಾರಿ ಸಚಿವ ನಿತಿನ್ ಗಡ್ಕರಿ.
ನವದೆಹಲಿ:ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳನ್ನು ಸರ್ಕಾರ ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ವಾಹನ ಸವಾರರ ಸುರಕ್ಷತೆಗಾಗಿ 2023 ರ ಅಕ್ಟೋಬರ್‌ನಿಂದ ಆರು ಏರ್‌ಬ್ಯಾಗ್‌ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ ಕಳೆದ ವರ್ಷ…
ಪಾರ್ಸೆಲ್ ಸೇವೆಗಾಗಿ ಶೀಘ್ರದಲ್ಲೇ ರಸ್ತೆಗಿಳಿಯಲಿವೆ KSRTC ಲಾರಿಗಳು.
ಬೆಂಗಳೂರು:ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾದಾಗಿನಿಂದ ನೌಕಕರು ಹಾಗೂ ಪ್ರಯಾಣಿಕರ ಹಿತದೃಷ್ಟಿಯಲ್ಲಿ ಇಲಾಖೆಯಲ್ಲಿ ಒಂದಲ್ಲ ಒಂದು ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದ್ದಾರೆ. ಇದೀಗ ಪಾರ್ಸೆಲ್‌ಗಾಗಿಯೇ KSRTC ಲಾರಿಗಳನ್ನು ರಸ್ತೆಗಳಿಸಲು ಮುಂದಾಗಿದ್ದಾರೆ. ಮಹಾಮಾರಿ ಕೊರೊನಾ ಸಮಯದಲ್ಲಿ ಕೆಎಸ್‌ಆರ್‌ಟಿಸಿಗೆ ಬರುತ್ತಿದ್ದ ಆದಾಯ…