ಪತ್ರಕರ್ತ ಎಸ್.ಚಂದ್ರಶೇಖರ್ ಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.
ದೂರದರ್ಶನ ಚಂದನ ವಾಹಿತಿ ಹಾಗೂ ಹಿಂದೂಸ್ತಾನ್ ಸಮಾಚಾರ್ ಕೋಲಾರ ಜಿಲ್ಲಾ ವರದಿಗಾರ ಎಸ್.ಚಂದ್ರಶೇಖರ್ ಈ ಬಾರಿಯ ಕೋಲಾರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುದ್ರಣ ಹಾಗೂ ಎಲೆಕ್ಟ್ರಾನಿಕ್…
15 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಹಿರಿಯ ಪತ್ರಕರ್ತ ಎಸ್.ಚಂದ್ರಶೇಖರ್ ಸೇರಿ 15 ಮಂದಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ಬುಧವಾರ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಕ್ರಂ…
ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಸಿದ್ಧತೆ: ಜಿಲ್ಲಾಧಿಕಾರಿ ಅಕ್ರಂ ಪಾಷ.
ಕೋಲಾರ: ‘ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ರ ನ.1ಕ್ಕೆ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಬುಧವಾರ ವಿಶೇಷ ರೀತಿಯಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು. ನಗರದಲ್ಲಿ…
ಶ್ರೀನಿವಾಸಪುರ ಬಂದ್ ಉತ್ತಮ ಪ್ರತಿಕ್ರಿಯೆ.
ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹತ್ಯೆ ಅರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಶ್ರೀನಿವಾಸಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ಸಾರಿಗೆ ಸಂಚಾರ ಬಂದ್ ಆಗಿತ್ತು.…
ಜಿಲ್ಲೆಯ ಮೂರು ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ.
ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ…
68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.
2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…
ತೆಲಂಗಾಣ:BRS ಅಭ್ಯರ್ಥಿ, ಪ್ರಭಾಕರ್ ರೆಡ್ಡಿಗೆ ಚಾಕು ಇರಿತ.
ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ಪ್ರಚಾರದಲ್ಲಿ ತೊಡಗಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಭ್ಯರ್ಥಿಗೆ ಚಾಕು ಇರಿಯಲಾಗಿದೆ. ಈ ಘಟಣೆಯು ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ದೌಲತಾಬಾದ್ ತಾಲ್ಲೂಕಿನ ಸೂರಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಿಆರ್‌ಎಸ್ ಅಭ್ಯರ್ಥಿ ಹಾಗೂ ಮೇದಕ್‌ನ ಲೋಕಸಭಾ ಸಂಸದ…
ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ.
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರವಿವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಗಾಯಾಳುಗಳ ಸಂಖ್ಯೆ 100ಕ್ಕೆ ಏರಿಕೆ ಆಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ತಲಾ 10…
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಜಿ ಕೊತ್ತೂರು ಮಂಜುನಾಥ್ ಚಾಲನೆ.
ಕೋಲಾರ ನಗರದ ವಾಲ್ಮೀಕಿ ವೃತ್ತದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ ಹಾಗೂ ವಾಲ್ಮೀಕಿ ಸಮುದಾಯದ ಸಂಯುಕ್ತಶ್ರಯದಲ್ಲಿ ಇಂದು ಆದಿ ಕವಿ ,ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು . ವಾಲ್ಮೀಕಿ ವೃತ್ತದಲ್ಲಿ ಡೊಳ್ಳು ಹೊಡೆಯುವ ಮೂಲಕ ಹಾಗೂ ನೂತನವಾಗಿ…
ವಾಲ್ಮೀಕಿ ಜಯಂತಿಯಲ್ಲಿ ರಾಜಕೀಯ ಸಲ್ಲದು:ಸಂಸದ ಎಸ್ ಮುನಿಸ್ವಾಮಿ.
ಕೋಲಾರ: ನಗರದ ವಾಲ್ಮೀಕಿ ಸಮುದಾಯ ಭವನದ ಜಾಗ ಒತ್ತುವರಿಯ ಬಗ್ಗೆ ಕಂದಾಯ ಇಲಾಖೆಯೊಂದಿಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಜಾಗ ಒತ್ತುವರಿಯಾಗಿದ್ದರೆ, ಜಾಗವನ್ನು ವಶಪಡಿಸಿಕೊಂಡು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅದ್ದೂರಿಯಾಗಿ ಸಮುದಾಯದ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ನಗರದ ಮಹರ್ಷಿ ವಾಲ್ಮೀಕಿ…