• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ:ಚೀನಾದಲ್ಲಿ ನಡೆಯುತ್ತಿರುವ ಏಷಿಯನ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಯುವತಿ ದಿವ್ಯಾ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಏಷ್ಯನ್ ಗೇಮ್ಸ್ನಲ್ಲಿ ಭಾರತ ತನ್ನ ಛಾಪು ಮೂಡಿಸುತ್ತಿದ್ದು, ದಿವ್ಯಾ ಬೆಳ್ಳಿ ಪದಕ ಬಾಚಿಕೊಂಡು ಸಾಧನೆ ಮಾಡಿದ್ದಾರೆ. ರಾಜ್ಯ, ಜಿಲ್ಲೆ ಮತ್ತು ಶ್ರೀನಿವಾಸಪುರದ ಕ್ರೀಡಾಭಿಮಾನಿಗಳು ಯುವತಿ ದಿವ್ಯಾರವರ ಸಾಧನೆಗೆ ಶುಭಾಷಯಗಳನ್ನು ಕೋರಿದ್ದಾರೆ.

Asian Games ನಲ್ಲಿ ಅಕ್ಟೋಬರ್ 4 ರವರೆಗೆ ಭಾರತವು 16 ಚಿನ್ನದ ಪದಕಗಳು, 27 ಬೆಳ್ಳಿ ಪದಕಗಳು ಮತ್ತು 31 ಕಂಚಿನ ಪದಕಗಳೊಂದಿಗೆ ಒಟ್ಟು 74 ಪದಕಗಳನ್ನು ಗೆದ್ದಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!