• Fri. May 3rd, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ನ್ಯೂಟೌನ್ ಬಜಾರ್ ರಸ್ತೆಯ ಹೆಡ್ ಪೋಸ್ಟ್ ಆಫೀಸ್ ಬಳಿ ರಸ್ತೆ ಬದಿ ನಿರ್ಮಿಸಿದ್ದ ಗುಂಬಜ್ ಅನ್ನು ಪೊಲೀಸ್ ಮತ್ತು ಪುರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಇಂದು ಬಂಗಾರಪೇಟೆ ಪಟ್ಟಣದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಈದ್ ಮಿಲಾದ್  ಹಬ್ಬದ ಅಂಗವಾಗಿ ರಸ್ತೆ ಬದಿಯಲ್ಲಿ ಕೃತಕ ಗುಂಬಜ್ ನಿರ್ಮಾಣ ಮಾಡಲಾಗಿತ್ತು. ಅನುಮತಿ ಪಡೆಯದೆ ಗುಂಬಜ್ ನಿರ್ಮಿಸಿ ಧ್ವಜಗಳನ್ನು ಕಟ್ಟಲಾಗಿದೆ ಎಂದು ದೂರು ಬಂದ ಹಿನ್ನೆಲೆ ಅಧಿಕಾರಿಗಳು ಗುಂಬಜ್ ತೆರವು ಮಾಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!