• Sun. Apr 28th, 2024

PLACE YOUR AD HERE AT LOWEST PRICE

ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿ ಕಾಲೇಜಿನ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ದಿನಾಂಕ ೨ನವೆಂಬರ್ ೨೦೨೩ ಶುಕ್ರವಾರದಂದು ಸ.ಹಿ.ಪ್ರಾ.ಶಾಲೆ ತಿಪ್ಪೇನಹಳ್ಳಿ ಗ್ರಾಮದಲ್ಲಿ ಬೀಜೋಪಚಾರ ಮತ್ತು ಜೈವಿಕಗೊಬ್ಬರದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಬೇಜೋಚಾರ ಹಾಗೂ ಜೈವಿಕ ಗೊಬ್ಬರದ ಬಗ್ಗೆ ರೈತರಿಗೆ ವಿದ್ಯಾರ್ಥಿಗಳಿಂದ ಸಂಪೂರ್ಣ ಮಾಹಿತಿ ನೀಡಲಾಯಿತು ಹಾಗೂ ಅದರ ಮಹತ್ವ , ಉಪಯೋಗಗಳು ಮತ್ತು ಬಳಸುವ ವಿಧಾನವನ್ನು ತಿಳಿಸಲಾಯಿತು.

ಇದರ ಉಪಯೋಗ ಮತ್ತು ಅಳವಡಿಸುವುದರಿಂದ ಬೆಳೆಯ ಇಳುವರಿ ಮತ್ತು ಮಣ್ಣಿನ ಫಲವತತ್ತೆಯನ್ನು ಹೆಚ್ಚಿಸಬಹುದು , ಕೀಟ ಮತ್ತು ರೋಗ ಬಾಧೆ ತಡೆಗಟ್ಟಬಹುದು ಎಂದು ರೈತರಿಗೆ ಅರಿವು ಮೂಡಿಸಲಾಯಿತು . ವಿದ್ಯಾರ್ಥಿಗಳು ಕಿರು ನಾಟಕದ ಮೂಲಕ ರೈತರಿಗೆ ಮನಮುಟ್ಟುವಂತೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಹ ಪ್ರಾದ್ಯಪಕರದ  ಡಾ||  ನೇತ್ರಾಯಿನಿ, ಡಾ|| ದಾಕ್ಷಾಯಿನಿ, ಶೋಭಾ ಕೆ ವಿ, ಹಾಗೂ ಕೃಷಿ ಅಧಿಕಾರಿಗಳಾದ ಶ್ರೀಧರ್ ರವರು ಮತ್ತು ತಿಪ್ಪೇನಹಳ್ಳಿ ಗ್ರಾಮದ ರೈತರು ಹಾಗೂ ಮುಖ೦ಡರಾದ, ಸುಬ್ಬಾರೆಡ್ಡಿ,  ಬೈರೇಗೌಡ, ಗ್ರಾಮ ಪಂಚಾಯತಿ ಸದಸ್ಯರಾದಮಂಜುಳಾಜೈಪ್ರಕಾಶ್, ನಾಗಮಣಿಮಂಜುನಾಥ್, ಹಾಗೂ ಇತರೆ ಗ್ರಾಮಸ್ಥರು ಉಪಸ್ಥಿತರಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!