• Mon. May 6th, 2024

PLACE YOUR AD HERE AT LOWEST PRICE

ಕೋಲಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ.

ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ 17 ಮಂದಿಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳೆಲ್ಲರೂ ಆಂಧ್ರ ಪ್ರದೇಶದ ಬಾಯಿಕೊಂಡದಲ್ಲಿರುವ ಗಂಗಮ್ಮ ದೇಗುಲಕ್ಕೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!