• Mon. May 20th, 2024

Month: November 2023

  • Home
  • ಸರ್ಕಾರ ಸೇಡಿನ ರಾಜಕಾರಣ ಬಿಡದಿದ್ದರೆ ಉಪವಾಸ ಕೂರುವೆ:ಯಡಿಯೂರಪ್ಪ.

ಸರ್ಕಾರ ಸೇಡಿನ ರಾಜಕಾರಣ ಬಿಡದಿದ್ದರೆ ಉಪವಾಸ ಕೂರುವೆ:ಯಡಿಯೂರಪ್ಪ.

ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಬಿಜೆಪಿ ಶಾಸಕರ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದೆ ಸೇಡಿನ ರಾಜಕಾರಣ ಮಾಡುತ್ತಿದೆ. ಸರ್ಕಾರದ ತನ್ನ ನಿಲುವು ಬದಲಿಸಿಕೊಳ್ಳದಿದ್ದರೆ ವಿಧಾನಸೌಧದ ಮುಂದೆ ಉಪವಾಸ ಸತ್ಯಾಗ್ರಹ ಮಾಡುವೆ ಎಂದು ಮಾಜಿ ಸಿಎಂ ಬಿ…

D.B.CHANDREGOWDA:ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ.

ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಅವರು ಸೋಮವಾರ ಮಧ್ಯರಾತ್ರಿ ಕೊನೆ ಉಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಮ್ಮೂರು ದಾರದಹಳ್ಳಿಯಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6…

ನವೆಂಬರ್ 11ರಂದು ಯರಗೋಳ ಡ್ಯಾಂ ಉದ್ಘಾಟನೆ: ನಸೀರ್ ಅಹ್ಮದ್.

ಕೋಲಾರ:ಜಿಲ್ಲೆಯ ಕುಡಿಯುವ ನೀರಿನ ಬಹುದಿನಗಳ ಬೇಡಿಕೆಯ ಕನಸಿನ ಕೂಸು ಯರಗೋಳ  ಡ್ಯಾಂ ಯೋಜನೆಯನ್ನು ಇದೇ ನವೆಂಬರ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಿಳಿಸಿದರು. ಅವರು ನಗರದ ಕಾಂಗ್ರೆಸ್ ಭವನದಲ್ಲಿ ಯರಗೋಳ…

ಸರ್ಕಾರ ಕೃಷಿ-ಭೂಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು: ಕೋಡಿಹಳ್ಳಿ ಚಂದ್ರಶೇಖರ್.

ಕೋಲಾರ:ಕಾಂಗ್ರೆಸ್ ಪಕ್ಷ  ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದಂತೆ, ಕಾಂಗ್ರೆಸ್  ಸರ್ಕಾರ ರೈತರಿಗೆ ಮಾರಕವಾದ ಕೃಷಿ-ಭೂಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ  ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ…

ದೀಪಾವಳಿ-ಏನಿದು ಹಸಿರು ಪಟಾಕಿ? ಖರೀದಿಸುವಾಗ ಅವುಗಳನ್ನು ಗುರುತಿಸುವುದು ಹೇಗೆ?

– ಮಂಜೇಶ್. ಜಿ ಭಾರತೀಯ ಸಂಸ್ಕೃತಿ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಮನೆಗಳಲ್ಲಿ ದೀಪಗಳನ್ನು ಬೆಳಗಿ, ಪಟಾಕಿ ಸಿಡಿಸಿ ಸಂಭ್ರಮಿಸಲು ಎಲ್ಲರೂ ಕಾಯುತ್ತಿದ್ದಾರೆ. ಪಟಾಕಿ ಹಬ್ಬ ಬಂತೆಂದರೆ ಸಾಕು, ಪರಿಸರ ಕಾಳಜಿ ಕೂಗೂ ಕೇಳಿಬರುತ್ತೆ. ವಾಯುಮಾಲಿನ್ಯ ಸಮಸ್ಯೆ ಕಾರಣ ಹಾನಿಕಾರಕ…

ಪಂಪ್ ಸೆಟ್ ಗಳಿಗೆ ನಿರಂತರ 7 ಘಂಟೆ ವಿದ್ಯುತ್:ಸಿಎಂ ನೇತೃತ್ವದ ಸಭೆ ನಿರ್ಣಯ.

ರಾಜ್ಯದಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ಗಂಟೆ ವಿದ್ಯುತ್‌ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ…

ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಟೈಮ್ಡ್ ಔಟ್ ಗೆ ಮ್ಯಾಥ್ಯೂಸ್ ಔಟ್.

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್‌ 2023ರ ಟೂರ್ನಿಯು ಹಲವು ವೈಶಿಷ್ಟ್ಯಗಳಿಗೆ ಹೆಸರಾಗುತ್ತಿದೆ. ಇಂದು (ನ.6) ನವದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ವಿರುದ್ಧದ 38ನೇ ಪಂದ್ಯದಲ್ಲಿ ಲಂಕಾದ ಆಟಗಾರ ಎಂಜೆಲೋ ಮ್ಯಾಥ್ಯೂಸ್ ವಿಶಿಷ್ಟ ರೀತಿಯ ‘ಟೈಮ್ಡ್‌ ಔಟ್’ಗೆ…

ಕಳಪೆ ಪ್ರದರ್ಶನದ ಕಾರಣ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಶ್ರೀಲಂಕಾ ಸರ್ಕಾರ.

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ವಿರುದ್ಧ ಕಳಪೆ ಪ್ರದರ್ಶನ ನೀಡಿ ಹೀನಾಯವಾಗಿ ಸೋತ ಕಾರಣ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ(ನ.6) ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣವಾಗಿ ವಜಾಗೊಳಿಸಿದ್ದಾರೆ. 1996ರ ಶ್ರೀಲಂಕಾ ವಿಶ್ವಕಪ್‌ ವಿಜೇತ ತಂಡದ…

PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಐದು ವರ್ಷಗಳ ನಿಷೇಧವನ್ನು ಪ್ರಶ್ನಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಸಂಸ್ಥೆಯು ಮೊದಲು ಸಂಬಂಧಪಟ್ಟ ಹೈಕೋರ್ಟ್‌ನ್ನು…

ಜಾತೀಯತೆಯನ್ನು ತೊಡೆದುಹಾಕಲು ಎಲ್ಲರೂ ಪ್ರಯತ್ನಿಸಬೇಕು:ತಹಶೀಲ್ದಾರ್ ರಶ್ಮಿ.

ಬಂಗಾರಪೇಟೆ:ಸಮಾಜದಲ್ಲಿ ಜಾತೀಯತೆ ದೊಡ್ಡಮಟ್ಟದಲ್ಲಿ ಬೇರೂರಿದೆ. ಜಾತೀಯತೆಯನ್ನು ತೊಡೆದುಹಾಕಲು ಪ್ರತಿಯೊಬ್ಬರೂ ಪ್ರಾಮಾಣೀಕವಾಗಿ ಪ್ರಯತ್ನಿಸಬೇಕು ಎಂದು ತಹಶೀಲ್ದಾರ್ ರಶ್ಮಿ ಅಭಿಪ್ರಾಯಪಟ್ಟರು. ಅವರು ತಾಲ್ಲೂಕಿನ ದೊಡ್ಡವಲಗಮಾದಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ನಾನು ಈ ತಾಲ್ಲೂಕಿಗೆ ಬಂದಾಗ ಮನೆ ಹುಡುಕುವ ವೇಳೆ ನನ್ನ ಜಾತಿಯನ್ನು ಕೇಳಿದರು.…

You missed

error: Content is protected !!