• Sat. May 4th, 2024

PLACE YOUR AD HERE AT LOWEST PRICE

ಕೋಲಾರ ತಾಲ್ಲೂಕು ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಪರಾಜನಹಳ್ಳಿ ಗ್ರಾಮದ ದರ್ಗಾ ಎದುರು ಪರವಾನಗಿ ಇಲ್ಲದೆ ಅನಧಿಕೃತವಾಗಿ ಕಟ್ಟಡ ಮತ್ತು ಬಡಾವಣೆ ನಿರ್ನಿಸುತ್ತಿದ್ದು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರಿಗೆ ತಿಳಿಸಿದ್ದರೂ ಕ್ರಮ ವಹಿಸಿಲ್ಲ ಎಂದು ಗ್ರಾಪಂ ಪಿಡಿಒ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಯಾವುದೇ ಪರವಾನಗಿ ಇಲ್ಲದೆ ಕಟ್ಟಡ ನಿರ್ಮಾಣ ಮತ್ತು ಬಡಾವಣೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಈ ಬಗ್ಗೆ ಕ್ರಮ ವಹಿಸಿ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕು ಎಂದು ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೋಲಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!