ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೆಜಿಎಫ್:ತಾಲ್ಲೂಕಿನ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐವರು ಕಾಮುಕರಿಂದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆಗಿದ್ದು ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಖಾಯಿದೆಯಡಿ FIR ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಘಟನೆ ನಡೆದು ಎರಡು ದಿನಗಳಾಗಿದೆ ಎನ್ನಲಾಗಿದ್ದು ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಬೇತಮಂಗಲ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.